অর্থ : ಸ್ವಚ್ಚವಾಗಿ ಇಲ್ಲದಿರುವ ಯಾವುದೇ ವಸ್ತು ಅಥವಾ ಸಂಗತಿ
উদাহরণ :
ರಸ್ತೆಯ ಬದಿಯ ಆಹಾರ ಪದಾರ್ಥಗಳು ಕೊಳಕು ಇರುವುದರಿಂದ ಅವುಗಳನ್ನು ಬಳಸದಿರುವುದೇ ಒಳಿತು.
সমার্থক : ಅಶುದ್ದತೆ, ಕಶ್ಮಲ, ಕೊಳೆ, ಮಲಿನತೆ, ಮಾಲಿನ್ಯ
অন্যান্য ভাষায় অনুবাদ :
विशुद्ध न होने की अवस्था या भाव।
अशुद्धता के कारण मैं बाज़ार से खाद्य वस्तुएँ नहीं खरीदना चाहता,पर क्या करूँ मज़बूरी है।অর্থ : ಯಾವುದಾದರು ವಸ್ತು ಪದಾರ್ಥಗಳಿಂದ ಹೊರಬರುವಂತಹ ಧೂಳು
উদাহরণ :
ಸಾಬೂನಿನಿಂದ ತೊಳೆದಿದ್ದರಿಂದಾಗಿ ಬಟ್ಟೆಯ ಕೊಳೆ ಹೋಯಿತು.
অন্যান্য ভাষায় অনুবাদ :
Fine powdery material such as dry earth or pollen that can be blown about in the air.
The furniture was covered with dust.অর্থ : ಶರೀರದಿಂದ ಹೊರಬರುವ ಕೊಳಕು ಅಥವಾ ಹೊಲಸು
উদাহরণ :
ಮನುಸ್ಮೈತಿಯ ಅನುಸಾರವಾಗಿ ಶರೀರದಲ್ಲಿ ಹನ್ನಡೆ ತರಹ ಹೊಲಸು ತುಂಬಿರುವುದು ಅದರಲ್ಲಿ ವಸಾ, ಶುಕ್ರ, ರಕ್ತ, ಮೂಳೆಯೊಳಗಿನ ಕೊಬ್ಬಿನಾಂಶ, ಮೂತ್ರ, ಕಕ್ಕಸ್ಸು, ಕಿವಿಯೊಳಗಿನ ಕೊಳಕು, ಉಗುರು, ಶ್ಲೇಷ್ಮ, ಅಥವಾ ಕಫ, ಕಣ್ಣೀರು, ಬೆವರು ಮತ್ತು ಶರೀರದ ಮೇಲೆ ತುಂಬಿಕೊಂಡಿರುವ ಕೊಳಕು.
অন্যান্য ভাষায় অনুবাদ :
Waste matter (as urine or sweat but especially feces) discharged from the body.
body waste, excrement, excreta, excretion, excretory productঅর্থ : ಯಾವುದು ಸ್ವಚ್ಚವಲ್ಲವೋ ಅಥವಾ ಅದರಲ್ಲಿ ದೋಷವಿರುವುದೋ
উদাহরণ :
ಪಾಠಶಾಲೆಗೆ ಹೊಲಸಾದ ಬಟ್ಟೆಯನ್ನು ಹಾಕಿ ಕೊಂಡು ಹೋಗಬಾರದುಅವನ ಮನಸ್ಸು ಹೊಲಸಾಗಿದೆ.
সমার্থক : ಅಶುದ್ಧ, ಅಶುದ್ಧವಾದ, ಅಶುದ್ಧವಾದಂತ, ಅಶುದ್ಧವಾದಂತಹ, ಕೊಳಕಾದ, ಕೊಳಕಾದಂತ, ಕೊಳಕಾದಂತಹ, ದೋಷಯುಕ್ತ, ದೋಷಯುಕ್ತವಾದ, ದೋಷಯುಕ್ತವಾದಂತ, ದೋಷಯುಕ್ತವಾದಂತಹ, ಮಲಿನ, ಮಲಿನವಾದ, ಮಲಿನವಾದಂತ, ಮಲಿನವಾದಂತಹ, ಸ್ವಚ್ಚವಲ್ಲದ, ಸ್ವಚ್ಚವಲ್ಲದಂತ, ಸ್ವಚ್ಚವಲ್ಲದಂತಹ, ಸ್ವಚ್ಚವಲ್ಲದ್ದು, ಹೊಲಸಾದ, ಹೊಲಸಾದಂತ, ಹೊಲಸಾದಂತಹ, ಹೊಲಸು
অন্যান্য ভাষায় অনুবাদ :
जो स्वच्छ न हो या जिस पर मैल, धूल आदि हों।
पाठशाला में मैले कपड़े पहनकर नहीं आना चाहिए।Soiled or likely to soil with dirt or grime.
Dirty unswept sidewalks.