পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಕೋಷ್ಠ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಕೋಷ್ಠ   ನಾಮಪದ

অর্থ : ರಕ್ತ ಮತ್ತು ಚರ್ಮಕ್ಕೆ ಸಂಬಂಧಿಸಿದ ಒಂದು ಪ್ರಸಿದ್ಧವಾದ ರೋಗ

উদাহরণ : ಕುಷ್ಠ ಚರ್ಮಕ್ಕೆ ಸಂಬಂಧಿಸಿದ ರೋಗ.ಕುಷ್ಠ ರೋಗ ನಿವಾರಣೆಯು ಈಗ ಅಸಾಧ್ಯವಾಗಿಲ್ಲ.

সমার্থক : ಕುಷ್ಟ ಚರ್ಮ, ಕುಷ್ಠ, ಕುಷ್ಠರೋಗ, ಕೊಟ್ಟ, ತಾಮ್ರರೋಗ, ತೊಣ್ಣು, ತೊನ್ನು, ದುಶ್ಚರ್ಮ, ಪಾಂಡುರ, ಬಿಳಿತೊನ್ನು, ಸಿಧ್ಮ


অন্যান্য ভাষায় অনুবাদ :

रक्त और त्वचा का एक प्रसिद्ध रोग।

कोढ़ अब असाध्य नहीं है।
कुष्ट, कुष्ट रोग, कुष्ट-रोग, कुष्टरोग, कुष्ठ, कुष्ठ रोग, कुष्ठ-रोग, कुष्ठरोग, कोढ़

অর্থ : ಹೊಟ್ಟೆಯ ಒಳಗಿನ ಚೀಲದ ಭಾಗ ಅದರಲ್ಲಿ ಊಟಮಾಡಿರುವ ಪದಾರ್ಥ ಶೇಖರಿಸಲ್ಪಡುತ್ತದೆ ಮತ್ತು ಪಚನ ಅಥವಾ ಜೀರ್ಣವಾಗುತ್ತದೆ

উদাহরণ : ಅತಿಯಾದ ಮಸಾಲೆ ಪದಾರ್ಥವನ್ನು ಹಾಕಿದ ಊಟವನ್ನು ಮಾಡುವುದರಿಂದ ಹೊಟ್ಟೆಯು ಬಿಗಡಾಸಿಸುತ್ತದೆ.

সমার্থক : ಉದರ, ಜಠರ, ಪಿತ್ತಕೋಶ, ಹೊಟ್ಟೆ


অন্যান্য ভাষায় অনুবাদ :

पेट के अंदर का वह थैलीनुमा भाग जिसमें भोजन किए हुए पदार्थ इकट्ठे होते और पचते हैं।

अधिक मसालेदार भोजन करने से आमाशय आहत होता है।
आमाशय, उदर, उदराशय, कोष्ठ, जठर, पक्वाशय, पेट, पोटा, भंडार, भण्डार

An enlarged and muscular saclike organ of the alimentary canal. The principal organ of digestion.

breadbasket, stomach, tum, tummy