অর্থ : ಕೋಪ ತುಂಬಿದ ನೋಟ
উদাহরণ :
ಯಜಮಾನನು ಕೋಪಗೊಂಡದನ್ನು ನೋಡುತ್ತಿದಂತೆ ಕೆಲಸಗಾರನು ನುಣಿಚಿಕೊಂಡನು
সমার্থক : ಕೇರಳಿದ ದೃಷ್ಟಿ, ಕೋಪ, ಕೋಪದ ದೃಷ್ಟಿ, ಸಿಟ್ಟು
অন্যান্য ভাষায় অনুবাদ :
অর্থ : ಸಿಟ್ಟಾಗುವುದು ಅಥವಾ ಬೈಯುವ ಕ್ರಿಯೆ
উদাহরণ :
ನೀವು ಅವನ ಮೇಲೆ ಸಿಟ್ಟಾಗುವುದರಿಂದ ಏನು ಉಪಯೋಗವಾಗುತ್ತದೆ.
সমার্থক : ಆಕ್ರೋಶ, ಆಕ್ರೋಶಹೊಂದುವುದು, ಕ್ರೋಧಗೊಳ್ಳುವುದು, ಕ್ರೋಧವಾಗುವುದು, ಬೈಯ್ಯು, ಬೈಯ್ಯುವುದು, ಶಪಿಸು, ಶಪಿಸುವುದು, ಸಿಟ್ಟಾಗುವುದು, ಸಿಟ್ಟು, ಸಿಟ್ಟುಕೊಳ್ಳುವುದು
অন্যান্য ভাষায় অনুবাদ :