অর্থ : ಒಂದೇ ಕಕ್ಷೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳ ಸಮೂಹ
উদাহরণ :
ಒಬ್ಬ ವಿದ್ಯಾರ್ಥಿಯಿಂದಾಗಿ ಇಡೀ ತರಗತಿಗೆ ಶಿಕ್ಷೆ ದೊರೆಯಿತು.
অন্যান্য ভাষায় অনুবাদ :
অর্থ : ಒಂದೇ ಬಾರಿಗೆ ಡಿಗ್ರಿ ಪಡೆಯುವ ವಿದ್ಯಾರ್ಥಿಗಳ ಸಮೂಹ
উদাহরণ :
ನನ್ನ ತರಗತಿಯಲ್ಲಿನ ವಿದ್ಯಾರ್ಥಿಗಳು ಬಹಳ ಚನ್ನಾಗಿ ಅಧ್ಯಯನ ಮಾಡುತ್ತಾರೆ
অন্যান্য ভাষায় অনুবাদ :
অর্থ : ಓದುವ ಕ್ರಮದ ಮೇಲಿನ-ಕೆಳಗಿನ ಸ್ಥಾನ
উদাহরণ :
ನೀನು ಯಾವ ತರಗತಿಯಲ್ಲಿ ಓದುತ್ತಿದ್ದೀಯಾ?
অন্যান্য ভাষায় অনুবাদ :