পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಗಡಿ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಗಡಿ   ನಾಮಪದ

অর্থ : ಯಾವುದಕ್ಕಾದರೂ ಅವಕಾಶವಿರುವ ಅಥವಾ ಸಾಧ್ಯವಿರುವ ಗರಿಷ್ಠ ಮೊತ್ತ ಅಥವಾ ದಾಟಬಾರದ ಅಥವಾ ದಾಟಲಾರದ ಪ್ರದೇಶ ಅಥವಾ ಗೆರೆ ಅಥವಾ ಬಿಂದು

উদাহরণ : ದೇಶದ ಗಡಿ ಕಾಯಲು ಸೈನಿಕರು ಅವಿರತ ಶ್ರಮಿಸುತ್ತಾರೆ.

সমার্থক : ಎಲ್ಲೆ, ತುದಿ, ಮೇರೆ, ಸರಹದ್ದು, ಸೀಮಾ


অন্যান্য ভাষায় অনুবাদ :

खेतों आदि की सीमा की सूचक मिट्टी की ऊँची रेखा या बाँध।

भाइयों में बँटवारा होते ही एक खेत में कई मेंड़ बँध गये।
पाहा, मेंड़, मेड़

The boundary of a specific area.

demarcation, demarcation line, limit

অর্থ : ಯಾವುದಾದರು ವಿಷಯ ಅಥವಾ ಮಾತಿನ ಕೊನೆ ಅಂತ ಅಥವಾ ಅಂತಿಮ ಸೀಮೆ

উদাহরণ : ಯಾವ ವ್ಯಕ್ತಿತಾದವರೂ ತಮ್ಮ ಅಧಿಕಾರದ ಎಲ್ಲೆಯನ್ನು ಮೀರಬಾರದು.

সমার্থক : ಅಂತಿಮ ಸೀಮೆ, ಎಲ್ಲೆ, ಕೊನೆ ಹಂತ, ನಾಲ್ಕು ಕಡೆಯ ಸೀಮೆ, ಮಿತಿ


অন্যান্য ভাষায় অনুবাদ :

किसी विषय या बात की अंतिम या चरम सीमा।

किसी को भी अपने अधिकार की परिसीमा नहीं लाँघनी चाहिए।
परिसीमा

The greatest amount of something that is possible or allowed.

There are limits on the amount you can bet.
It is growing rapidly with no limitation in sight.
limit, limitation

অর্থ : ಜನರಿಲ್ಲದ ವನ-ಪ್ರಾಂತ್ಯ ಯಾವುದಾದರು ದೇಶದ ಸಮೃದ್ಧವಾದ ಜಾಗ ಅಥವಾ ಆ ಕ್ಷೇತ್ರ ಗಡಿ ಪ್ರದೇಶದಲ್ಲಿರುವುದು

উদাহরণ : ಈ ಗಡಿಪ್ರದೇಶದಲ್ಲಿ ಪ್ರವೇಶವನ್ನು ನಿಷೇಧಿಸಲಾಗಿದೆ.

সমার্থক : ಎಲ್ಲೆ, ಗಡಿ ಕ್ಷೇತ್ರ, ಗಡಿ ಪ್ರದೇಶ, ಗಡಿ-ಕ್ಷೇತ್ರ, ಗಡಿ-ಪ್ರದೇಶ, ಗಡಿಕ್ಷೇತ್ರ, ಗಡಿಪ್ರದೇಶ, ಸೀಮಾ ಕ್ಷೇತ್ರ, ಸೀಮಾ-ಕ್ಷೇತ್ರ, ಸೀಮಾಕ್ಷೇತ್ರ, ಸೀಮೆ


অন্যান্য ভাষায় অনুবাদ :

वह निर्जन वन-प्रांत जो किसी देश के आबाद या बसे हुए क्षेत्र की सीमा पर हो।

इस सीमांत क्षेत्र में प्रवेश वर्जित है।
सरहद, सीमांत, सीमांत क्षेत्र, सीमांत निर्जन वन-प्रांत, सीमान्त, सीमान्त क्षेत्र, सीमान्त निर्जन वन-प्रांत

A wilderness at the edge of a settled area of a country.

The individualism of the frontier in Andrew Jackson's day.
frontier

অর্থ : ಯಾವುದಾದರು ಪ್ರದೇಶ ಅಥವಾ ವಸ್ತುಗಳ ನಾಲ್ಕು ದಿಕ್ಕುಗಳ ಕೊನೆಯ ರೇಖೆ ಅಥವಾ ಸ್ಥಾನ

উদাহরণ : ಭಾರತೀಯ ಸೀಮೆಯಲ್ಲಿ ಸಿಪಾಯಿಗಳು ಪಹರೆಯ ಕೆಲಸವನ್ನು ಮಾಡುತ್ತಿದ್ದಾರೆ.

সমার্থক : ಎಲ್ಲೆ, ಪರಿಮಿತಿ, ಸರಹದ್ದು, ಸೀಮೆ


অন্যান্য ভাষায় অনুবাদ :

किसी प्रदेश या स्थान के चारों ओर के विस्तार का अंतिम स्थान या रेखा।

भारतीय सीमा पर जवान डटे हुए हैं।
अवच्छेद, अवसान, इयत्ता, दायरा, परिमिति, पालि, बाउंड्री, बाउन्ड्री, संधान, सरहद, सिवान, सीमा, हद, हद्द

The line or plane indicating the limit or extent of something.

bound, boundary, bounds