অর্থ : ಸಾಮಾನ್ಯವಾಗಿ ಕಾಡಿನಲ್ಲಿರುವ ಸಣ್ಣ ಸಣ್ಣ ಗಿಡ ಅಥವಾ ಬಳ್ಳಿಯಿಂದ ಹಬ್ಬಿಕೊಂಡ ಒಂದು ದುಂಡಾದ ಗುಂಪು ಅಥವಾ ಸಮೂಹ
উদাহরণ :
ಈ ಕಾಡಿನಲ್ಲಿ ಪೊದರುಗಳು ಜಾಸ್ತಿ. ಈ ಪೊದೆಯಲ್ಲಿ ಕಾಡು ಪ್ರಾಣಿಗಳು ವಾಸಿಸುತ್ತವೆ.
সমার্থক : ಕಂಟೆ, ಕುರುಚಲು ಗಿಡ, ಪೊದರು, ಪೊದೆ
অন্যান্য ভাষায় অনুবাদ :
অর্থ : ಹೊಟ್ಟೆಯ ಎಡ ಭಾಗದಲ್ಲಿ ಬರುವ ಒಂದು ಚಿಕ್ಕ ಅಂಗಭಾಗ
উদাহরণ :
ಅವನ ಗುಲ್ಮದಲ್ಲಿ ಗೆಡ್ಡೆ ಇದೆ.
অন্যান্য ভাষায় অনুবাদ :