অর্থ : ತಿಳುವಳಿಕೆ ಮತ್ತು ಬುದ್ಧಿ
উদাহরণ :
ಕೋಪಗೊಂಡಾಗ ನಾವು ಪ್ರಜ್ಞೆಯನ್ನು ಕಳೆದುಕೊಳ್ಳುತ್ತೇವೆ.
সমার্থক : ಎಚ್ಚರ ಅರಿವು, ಜ್ಞಾನ, ತಿಳಿವು, ಪರಿವೆ, ಪ್ರಜ್ಞೆ, ಬುದ್ಧಿ
অন্যান্য ভাষায় অনুবাদ :
Self-control in a crisis. Ability to say or do the right thing in an emergency.
presence of mindঅর্থ : ಯಾವುದೇ ವಸ್ತು ವಿಷಯದ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳುವಿಕೆ
উদাহরণ :
ಸಂತೋಷನು ನಿರಂತರವಾಗಿ ಒಂದೇ ಸಮಸ್ಸೆಯ ಬಗ್ಗೆ ಎರಡು ವರ್ಷ ಸಂಶೋಧನೆ ಮಾಡಿರುವುದರಿಂದ ಆ ಸಮಸ್ಯೆಯ ಅರಿಯಲು ಸಾಧ್ಯವಾಯಿತು.
সমার্থক : ಅರಿಯುವ ಕ್ರಿಯೆ, ಅರಿಯುವಿಕೆ, ಗ್ರಹಣ, ವೇದನ
অন্যান্য ভাষায় অনুবাদ :