সদস্য হতে চায়
পৃষ্ঠার ঠিকানাটি ক্লিপবোর্ডে অনুলিপি করা হয়েছে।
অর্থ : ಅರವತ್ತು ನಿಮಿಷಗಳ ಕಾಲ
উদাহরণ : ಈ ರಾತ್ರಿ ಮಗು ಒಂದು ಗಂಟೆಯೂ ಮಲಗಲಿಲ್ಲ.
সমার্থক : ಕಾಲ, ಗಂಟೆ, ಗಳಿಗೆ, ಹೊತ್ತು
অন্যান্য ভাষায় অনুবাদ :हिन्दी
साठ पल या चौबीस मिनट का समय।
অর্থ : ಒಂದು ಘಂಟೆಯಲ್ಲಿ ಚಲಿಸಬಹುದಾದಷ್ಟು ದೂರ
উদাহরণ : ನಮ್ಮ ಮನೆ ಸ್ಟೇಷನ್ನಿನಿಂದ ಒಂದು ಘಂಟೆ ದೂರದಲ್ಲಿದೆ.
অন্যান্য ভাষায় অনুবাদ :हिन्दी English
उतनी दूरी जो घंटेभर में तय की जाए।
Distance measured by the time taken to cover it.
অর্থ : ಹಗಲು-ರಾತ್ರಿಯ ನಾಲ್ಕುವರೆಭಾಗ ಅಥವಾ ಏಳು ನಿಮಷದ ಸಮಯ
উদাহরণ : ಗಾಡಿಯು ಒಂದು ಘಂಟೆ ತಡವಾಗಿ ಬರುತ್ತಿದೆ.
সমার্থক : ಕಾಲ, ಗಂಟೆ, ತಾಸು, ಸಮಯ
दिन-रात का चौबीसवाँ भाग या साठ मिनट का समय।
A period of time equal to 1/24th of a day.
অর্থ : ಸಮಯವನ್ನು ಸೂಚಿಸುವುದಕ್ಕಾಗಿ ಹೊಡೆದುಕೊಳ್ಳುವ ಗಂಟೆ
উদাহরণ : ಗಂಟೆಯ ಶಬ್ಧವನ್ನು ಕೇಳಿ ಕೂಲಿಯವನು ಊಟ ಮಾಡಲು ಹೋದ.
সমার্থক : ಗಂಟಿ, ಗಂಟೆ
समय सूचित करने के लिए बजाया जाने वाला घंटा।
ইনস্টল