অর্থ : ಹರಿದು ಹೋಗಿರುವ ಬಟ್ಟೆಗಳನ್ನು ಹೊಲೆದು ಹಾಸಲು ಅಥವಾ ಮುಚ್ಚುವಹೊದ್ದುಕೊಳ್ಳುವ ಕೆಲಸಕ್ಕೆ ಬರುವುದು
উদাহরণ :
ಕೂಲಿಕೆಲಸ ಮಾಡುವವಳು ತನ್ನ ಮಗುವನ್ನು ಚಿಂದಿ ಹೊದಿಕೆ ಮೇಲೆ ಮಲಗಿಸಿದಳು.
সমার্থক : ಚಿಂದಿ ಅರವೆ, ಚಿಂದಿ ಹೊದಿಕೆ
অন্যান্য ভাষায় অনুবাদ :
অর্থ : ಸನ್ಯಾಸಿಗಳು ಅಥವಾ ಭಿಕ್ಷಿ ಬೇಡುವವರು ಧರಿಸುವ ಬಟ್ಟೆ
উদাহরণ :
ಕಾವಿ ಚಿಂದಿ ಬಟ್ಟೆಯನ್ನು ಧರಿಸಿಕೊಂಡು ಬೌದ್ಧ ಭಿಕ್ಷುಕನೊಬ್ಬನು ತಿರುಗುತ್ತಿದ್ದನು.
সমার্থক : ಹರಕಲ ಬಟ್ಟೆ, ಹರಕು-ಪುರಕು ಬಟ್ಟೆ
অন্যান্য ভাষায় অনুবাদ :