পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಚೀರಾಟ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಚೀರಾಟ   ನಾಮಪದ

অর্থ : ಹೆದರುತ್ತಿರುವ ಸಮಯದಲ್ಲಿ ಅಯ್ಯೊ-ಅಯ್ಯೊ ಎಂದು ಕೂಗುತ್ತಿರುವುದು ಅಥವಾ ಕಿರುಚುತ್ತಿರುವುದು

উদাহরণ : ಇದ್ದಕ್ಕಿದ್ದ ಹಾಗೆ ಜೋರಾಗಿ ಬಿರುಗಾಳಿ ಬೀಸಿದರಿಂದ ಎಲ್ಲಾ ಕಡೆಯಲ್ಲು ಗೋಳಾಟ ಕೇಳಿಬಂದಿತು

সমার্থক : ಅರ್ಚಾಟ, ಕಿರುಚಾಟ, ಕೋಲಾ ಹಲ, ಗದ್ದಲ, ಗೋಳಾಟ, ಚೀರಾಟ-ಒದರಾಟ, ವಿಲಾಪ, ಹಾಹಾಕಾರ


অন্যান্য ভাষায় অনুবাদ :

घबराहट के समय हाय-हाय की पुकार या चिल्लाहट।

अचानक आए तेज़ तूफ़ान से चारों तरफ़ हाहाकार मच गया।
कुहराम, कोहराम, हाहाकार

A cry of sorrow and grief.

Their pitiful laments could be heard throughout the ward.
lament, lamentation, plaint, wail

অর্থ : ಕೂಗಾಟದ ಅಥವಾ ಕಿರಚಾಟದ ಶಬ್ಧ

উদাহরণ : ಶತ್ರುಗಳ ಕೂಗಾಟವನ್ನು ಕೇಳಿ ಅವನು ಮನೆಯಿಂದ ಹೊರಗೆ ಬಂದನು.

সমার্থক : ಕಿರಚಾಟ, ಕಿರುಚಾಟ, ಕೂಗಾಟ, ಹಾರಾಟ


অন্যান্য ভাষায় অনুবাদ :

ललकारने का शब्द।

शत्रु की ललकार सुनते ही वह घर से बाहर आ गया।
ललकार

A call to engage in a contest or fight.

challenge