অর্থ : ಬುದ್ಧಿವಂತಿಕೆಯಿಂದ ಕೆಲಸ ಮಾಡುವ
উদাহরণ :
ಚುರುಕು ಬುದ್ಧಿಯ ಪೊಲೀಸ್ ಅಧಿಕಾರಿಗಳು ಅಪರಾಧಿಗಳನ್ನು ಹಿಡಿದರು.
সমার্থক : ಚತುರತೆಯ, ಚಾಕಚಕ್ಯದ, ಚಾಲಕಿನ, ಜಾಗರೂಕ, ದಕ್ಷ, ಬುದ್ಧಿವಂತ, ಬುದ್ಧಿವಂತಿಕೆಯ, ಸೂಕ್ಷ್ಮಗ್ರಾಹಿ, ಹುಷಾರಿ
অন্যান্য ভাষায় অনুবাদ :
অর্থ : ಪ್ರಚಂಡ ಮತ್ತು ನಿಷ್ಟೂರ
উদাহরণ :
ಇತ್ತೀಚಿನ ದಿನಗಳಲ್ಲಿ ಪ್ರತಿಯೊಂದು ಕ್ಷೇತ್ರದಲ್ಲಿ ಅತಿ ಬುದ್ಧಿವಂತ ಪ್ರತಿಸ್ಪರ್ಧಿಗಳು ಇದ್ದಾರೆ.
সমার্থক : ಅತಿ ಬುದ್ಧಿವಂತ, ಬಹಳ ಬುದ್ಧಿವಂತ
অন্যান্য ভাষায় অনুবাদ :
অর্থ : ಯಾರೋ ಒಬ್ಬರಲ್ಲಿ ಬಹಳ ಬುದ್ಧಿ ಅಥವಾ ತಿಳಿದುಕೊಂಡಿರುವ
উদাহরণ :
ಬುದ್ಧಿವಂತ ವ್ಯಕ್ತಿಗಳು ವ್ಯರ್ಥವಾದ ವಾದದಲ್ಲಿ ಬೀಳುವುದಿಲ್ಲ.
সমার্থক : ಕುಶಯ, ಚತುರ, ಚಾಕಚಕ್ಯವುಳ್ಳ, ಚಾಣಾಕ್ಷ, ಚಾಲಾಕಿನ, ಜಾಣ, ಪ್ರಜ್ಞಾವಂತ, ಬುದ್ಧಿವಂತ, ಮೇಧಾವಿ, ಸುಟಿಯಾದ, ಸೂಕ್ಷ್ಮ ಬುದ್ಧಿಯ
অন্যান্য ভাষায় অনুবাদ :
जिसमें बहुत बुद्धि या समझ हो।
बुद्धिमान व्यक्ति व्यर्थ की बहस में नहीं पड़ते हैं।Having or marked by unusual and impressive intelligence.
Our project needs brainy women.