অর্থ : ತುಂಬಾ ದಿನಗಳ ಅಂತರದಲ್ಲಿ ಜಗತ್ತಿನ ಎಲ್ಲೆಡೆಯಲ್ಲಿಯೂ ಆಗುವಂತಹ ನೀರಿನ ಹೆಚ್ಚಳ ಅದರ ಗಣನೆ ಪ್ರಳಯದ ರೀತಿಯಲ್ಲಿ ಆಗುವಂತಹದ್ದು
উদাহরণ :
ಜಲ ಪ್ರಳಯದಿಂದಾಗಿ ಹಳ್ಳಿಗಳಲ್ಲಿ ಮನೆಗಳೆಲ್ಲ ಮುಳುಗಿ ಹೋಯಿತು.
সমার্থক : ಜಲ-ಪ್ರಳಯ, ನೀರಿನ ಪ್ರಳಯ, ಪ್ರಳಯ
অন্যান্য ভাষায় অনুবাদ :