অর্থ : ಯಾವುದಾದರೂ ಹಿಂದುಳಿದ ವರ್ಗ ಅಥವಾ ಜಾತಿ ಉನ್ನತ ಮಟ್ಟಕ್ಕೇರಲು ಪ್ರಯತ್ನಿಸುವುದು
উদাহরণ :
ಹಲವಾರು ಬಗೆಯ ಜನ ಜಾಗೃತಿ ಇಂದಿನ ಸಮಾಜದಲ್ಲಿ ನಡೆಯುತ್ತಿದೆ.
অন্যান্য ভাষায় অনুবাদ :
অর্থ : ಜಾಗರೂಕರಾಗುವ ಅವಸ್ಥೆ ಅಥವಾ ಭಾವ
উদাহরণ :
ನಾವು ಶಿಕ್ಷಣದ ಬಗ್ಗೆ ಎಲ್ಲರಲ್ಲಿಯೂ ಜಾಗೃತಿಯನ್ನು ಮೂಡಿಸಬೇಕು.
সমার্থক : ಎಚ್ಚರ, ಎಚ್ಚರದಿಂದಿರುವಿಕೆ, ಎಚ್ಚರವಾಗಿರುವಿಕೆ, ಜಾಗರೂಕತೆ, ಜಾಗೃತ, ಜಾಗ್ರತೆ, ಹುಷಾರು
অন্যান্য ভাষায় অনুবাদ :