অর্থ : ಯಾವುದೋ ಒಂದು ವಸ್ತುವಿನಿಂದ ಏನನ್ನಾದರು ಸೋಸುವುದು
উদাহরণ :
ಅಮ್ಮನು ಸೋಸುವ ಪಾತ್ರೆಯಿಂದ ಚಹಾವನ್ನು ಸೋಸುತ್ತಿದ್ದಾಳೆ.
সমার্থক : ಸೋಸುವ ಪಾತ್ರೆ
অন্যান্য ভাষায় অনুবাদ :
A filter to retain larger pieces while smaller pieces and liquids pass through.
strainerঅর্থ : ಯಾವುದಾದರು ವಸ್ತುವಿನ ಹತ್ತಿರದಲ್ಲಿ ಶೋಭೆಗಾಗಿ ಮಾಡಿರುವಂತಹ ಅಥವಾ ಹಾಕಿರುವಂತಹ ಜೋಲಾಡುವ ದಂಡೆ
উদাহরণ :
ಅವನು ಜಾಲರಿಯನ್ನು ತಯಾರಿಸುವ ಕೆಲಸವನ್ನು ಮಾಡುತ್ತಿದ್ದಾನೆ.
সমার্থক : ಅಂಚು, ಕುಚ್ಚು, ಗೋಟ, ಝಾಲರು
অন্যান্য ভাষায় অনুবাদ :
किसी चीज़ के किनारे पर शोभा के लिए बनाया या लगाया हुआ लटकनेवाला लहरियेदार किनारा।
वह झालर बनाने का काम करता है।অর্থ : ಅಡಿಗೆಯ ಪ್ರಕ್ರಿಯೆಯಲ್ಲಿ ಎಣ್ಣೆಯಲ್ಲಿ ಕರೆಯುವುದಕ್ಕೆಂದೆ ಬಳಸುವ ಉಪಕರಣ
উদাহরণ :
ಅಡುಗೆ ಭಟ್ಟ ಜಾಲರಿಯಿಂದ ಬೂಂದಿಯನ್ನು ತೆಗೆಯುತ್ತಿದ್ದ.
সমার্থক : ಜಾಲರಿ ಸೌಟು, ತೂತುಗಳುಳ್ಳ ಸಟ್ಟುಗ
অন্যান্য ভাষায় অনুবাদ :
অর্থ : ಅಡಿಗೆಯ ಪ್ರಕ್ರಿಯೆಯಲ್ಲಿ ಎಣ್ಣೆಯಲ್ಲಿ ಕರೆಯುವುದಕ್ಕೆಂದೆ ಬಳಸುವ ಉಪಕರಣ
উদাহরণ :
ಅವನು ಜಾಲರಿ ಸೌಟಿನಿಂದ ಉಪ್ಪಿನ ಬಿಸ್ಕತ್ತನ್ನು ಎಣ್ಣೆಯಿಂದ ತೆಗೆಯುತ್ತಿದ್ದ.
সমার্থক : ಜಾಲರಿ ಸೌಟು, ತೂತುಗಳುಳ್ಳ ಸಟ್ಟುಗ