পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಜಿಂಕೆ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಜಿಂಕೆ   ನಾಮಪದ

অর্থ : ಕಾಡಿನಲ್ಲಿ ವಾಸವಾಗಿರುವ ಒಂದು ಜಿಗಿಯುವ ಸಣ್ಣ ಚುಕ್ಕೆಗಳಿರುವ ಚಂಗನೆ ಜಿಗಿಯುವುದಕ್ಕೆ ಹೆಸರಾದ ಒಂದು ಸುಂದರ ಸಸ್ಯಹಾರಿ ಪ್ರಾಣಿ

উদাহরণ : ಕೃಷ್ಣಮೃಗವು ಗಂಟೆಗೆ ಎಂಬತ್ತು ಕಿಲೋಮೀಟರ್ ಓಡುತ್ತದೆ.

সমার্থক : ಕೃಷ್ಣಮೃಗ, ಚಿಗರೆ


অন্যান্য ভাষায় অনুবাদ :

दल में रहनेवाला एक हिरण जो देखने में सुंदर होता है।

काला हिरण अस्सी किलोमीटर प्रति घंटे की रफ्तार से भाग सकता है।
काला हिरण, काला हिरन, कृष्ण मृग, कृष्णमृग, रुरु

Common Indian antelope with a dark back and spiral horns.

antilope cervicapra, black buck, blackbuck

অর্থ : ನಾಲ್ಕು ಕಾಲಿನ ಒಂದು ಸಸ್ಯಹಾರಿ ಅದು ಬಯಲಿನಲ್ಲಿಮೈದಾನದಲ್ಲಿ ಮತ್ತು ಕಾಡಿನಲ್ಲಿ ಇರುತ್ತದೆ

উদাহরণ : ಜಿಂಗೆಯ ಚರ್ಮನಾರುಬಟ್ಟೆಯ ಮೇಲೆ ಕುಳಿತು ಋಷಿಮುನಿಗಳು ತಪಸ್ಸನ್ನು ಮಾಡುತ್ತಾರೆ.

সমার্থক : ಎರಳೆ, ಎಳ, ಏಣ, ಏಣಿ, ಕಡ, ಕಡತಿ, ಕಡವೆ, ಕುಂಡಲಿ, ಕುಮ್ಮಟ, ಕುಮ್ಮಟೆ, ಕೋಳ್ ಮೃಗ, ಚಮರ, ಚಾರುನೇತ್ರ, ಚಾರುಲೋಚನ, ಚಿಗರೆ, ಚಿತ್ರಮೃಗ, ಚೇಗೆ, ಚೌರಿ, ಪುಲ್ಲೆ, ಬುಡಿ, ಮರೆ, ಸಾರಂಗ, ಹರಿಣ, ಹರಿಣಿ, ಹರುಣಿ, ಹುಲ್ಲೆ, ಹುಲ್ಲೇಕರ


অন্যান্য ভাষায় অনুবাদ :

एक शाकाहारी चौपाया जो मैदानों और जंगलों में रहता है।

हिरण की छाल पर बैठकर ऋषि-मुनि तपस्या करते थे।
आहू, कुरंग, मयु, मृग, वातप्रमी, वाताट, व्याधमीत, शाला-वृक, शालावृक, सुनयन, सुलोचन, हरिण, हरिन, हिरण, हिरन

Distinguished from Bovidae by the male's having solid deciduous antlers.

cervid, deer

অর্থ : ಗಂಡು ಜಿಂಕೆ

উদাহরণ : ಗಂಡು ಜಿಂಕೆ ಮತ್ತು ಹೆಣ್ಣು ಜಿಂಕೆಯ ಅಂಟಿಕೊಂಡಿರುವ ಒಂದು ಭಾಗ ಕುಣಿದು-ಜಿಗ್ಗಿಯುತ್ತಿದೆ.

সমার্থক : ಗಂಡು ಜಿಂಕೆ, ಮೃಗ


অন্যান্য ভাষায় অনুবাদ :

नर हिरण।

हिरण और हिरणी का एक जोड़ा बाग में उछल-कूद कर रहा है।
कुरंग, मृग, हरिण, हरिन, हिरण, हिरन

Adult male deer.

stag