অর্থ : ಆ ಕ್ರಿಯೆಯ ಮೂಲಕ ಪದಾರ್ಥಗಳು ಸಾಧಾರಣ ಪದಾರ್ಥವಾಗಿ ಮಾರ್ಪಾಡಾಗುವುದು ಅಥವಾ ಸಾಧಾರಣವಾಗಿ ವಿಸರ್ಜನೆ ಯಾಗುವುದು
উদাহরণ :
ನಾವು ಆರೋಗ್ಯದಿಂದ ಇರಬೇಕಾದರೆ ಪಚನ ಕ್ರಿಯೆ ಸರಿಯಾಗಿ ಆಗಬೇಕು.
অন্যান্য ভাষায় অনুবাদ :
वह क्रिया जिसके द्वारा पदार्थ साधारण पदार्थों में विघटित हो जाते हैं या साधारणतया उत्सर्जित हो जाते हैं।
स्वस्थ रहने के लिए अपचय का सही होना ज़रूरी है।অর্থ : ಶರೀರದೊಳಗೆ ಹೊದಂತಹ ಆಹಾರ ಜೀರ್ಣವಾಗುವ ಕ್ರಿಯೆ
উদাহরণ :
ಅಗತ್ಯಕ್ಕಿಂತ ಹೆಚ್ಚಾಗಿ ತಿಂದಂತಹ ಆಹಾರ ಸುಲಭವಾಗಿ ಜೀರ್ಣವಾಗುವುದಿಲ್ಲ.
অন্যান্য ভাষায় অনুবাদ :
অর্থ : ಯಾವುದೋ ಒಂದು ಸುಲಭವಾಗಿ ಜೀರ್ಣವಾಗುವ
উদাহরণ :
ಪೊಗಲ್ ಸುಲಭವಾಗಿ ಜೀರ್ಣವಾಗುವುದು.
সমার্থক : ಅರಗು
অন্যান্য ভাষায় অনুবাদ :
जो आसानी से पच जाये।
खिचड़ी एक सुपाच्य भोजन है।Capable of being converted into assimilable condition in the alimentary canal.
digestible