অর্থ : ಒಂದು ಕೀಟ ತನ್ನ ಶರೀರದಿಂದ ಹೊರಬರುವಂತಹ ಒಂದು ಪ್ರಕಾರದ ತಂತುಜೊಲ್ಲಿನಿಂದ ಬಲೆಯನ್ನು ಹೆಣೆದು ಚಿಕ್ಕ ಚಿಕ್ಕ ಕೀಟಾಣುಗಳು ಮೊದಲಾದವುಗಳನ್ನು ಸಿಕ್ಕಿಹಾಕಿಸಿಕೊಳ್ಳುತ್ತವೆ
উদাহরণ :
ಜೇಡಹುಳುವಿನ ಆಹಾರ ಅದರ ಬಲೆಜಾಲದಲ್ಲಿ ಸಿಕ್ಕಿಕೊಂಡಿರುವ ಕೀಟಾಣು.
সমার্থক : ಜೇಡ, ಜೇಡ ಕೀಟ, ನೇಕಾರ, ನೇಯುವವ, ಬಲೆ ನೇಯುವ ಹುಳು
অন্যান্য ভাষায় অনুবাদ :