অর্থ : ಜೊತೆಯಲ್ಲಿ ಇರುವ ಕ್ರಿಯೆ
উদাহরণ :
ಕೆಟ್ಟ ಜನರ ಸಹವಾಸ ಸೇರಿ ರಾಮನು ಕೆಟ್ಟುಹೋಗಿದ್ದಾನೆ.
সমার্থক : ಕೂಟ, ಗೆಳೆತನ, ಜೊತೆಗೆ, ನೆರವು, ಭೇಟಿ, ಸಂಪರ್ಕ, ಸಹಚರ, ಸಹವಾಸ
অন্যান্য ভাষায় অনুবাদ :
The state of being with someone.
He missed their company.অর্থ : ಒಂದೇ ತರಹದ ಎರಡು ವಸ್ತುಗಳು
উদাহরণ :
ಈ ಜೋಡಿ ಪಾರಿವಾಳ ಸುಂದರವಾಗಿ ಕಾಣಿಸುತ್ತಿದೆ.
সমার্থক : ಜೋಡಿ
অন্যান্য ভাষায় অনুবাদ :
অর্থ : ಒಂದೇ ತರಹದ ಒಂದೇ ಸಲ ಬಲಸುವಂತಹ ವಸ್ತು
উদাহরণ :
ನನ್ನ ಮಗಳ ಹತ್ತಿರ ಆರು ಜೊತೆ ಜಪ್ಪಲಿಗಳಿವೆ.
অন্যান্য ভাষায় অনুবাদ :
অর্থ : ಎರಡು ವಸ್ತು, ಇಬ್ಬರು ವ್ಯಕ್ತಿ, ಎರಡು ಸಂಗತಿಗಳನ್ನು ಒಂದೇ ಎಂಬಂತೆ ಭಾವಿಸಿ ಅಥವಾ ಈ ಎರಡರ ಹೆಚ್ಚಿನ ಅನೋನ್ಯತೆಯನ್ನು ಆದರಿಸಿ ಕರೆಯುವ ಪದ
উদাহরণ :
ಈ ಜೋಡಿ ತುಂಬಾ ಸುಂದರವಾಗಿದೆ.
সমার্থক : ಜೋಡಿ
অন্যান্য ভাষায় অনুবাদ :
অর্থ : ಒಬ್ಬ ವ್ಯಕ್ತಿ ಒಂದು ಬಾರಿಗೆ ಒಂದೇ ಸಲ ಹಾಕಿ ಕೊಳ್ಳುವ ಬಟ್ಟೆ
উদাহরণ :
ಅವನು ಪೆಟ್ಟಿಗೆಯಲ್ಲಿರುವ ಒಂದು ಜತೆ ಬಟ್ಟೆಯನ್ನು ತೆಗೆದುಕೊಂಡು ಹಾಕಿಕೊಂಡನು.
সমার্থক : ಜತೆ
অন্যান্য ভাষায় অনুবাদ :