পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಜೊತೆಗಾರ್ತಿ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಜೊತೆಗಾರ್ತಿ   ನಾಮಪದ

অর্থ : ಸಾಹಿತ್ಯದಲ್ಲಿರುವ ನಾಯಕಿಯ ಜೊತೆಯಲ್ಲಿರುವಂತ ಸ್ತ್ರೀ ಅವಳೊಂದಿಗೆ ತನ್ನ ಮನದಲ್ಲಿನ ಎಲ್ಲಾ ವಿಷಯಗಳನ್ನು ಹೇಳಿಕೊಳ್ಳುತ್ತಾಳೆ

উদাহরণ : ರಾಜಕುಮಾರಿಯು ತನ್ನ ಗೆಳತಿಯರೊಂದಿಗೆ ಉದ್ಯಾನವನದಲ್ಲಿ ಕೆಲವು ವೃತ್ತಾಂತಗಳನ್ನು ಚರ್ಚೆ ಮಾಡುತ್ತಿದ್ದಾಳೆ.

সমার্থক : ಗೆಳತಿ, ಸಖಿ, ಸ್ನೇಹಿತೆ


অন্যান্য ভাষায় অনুবাদ :

साहित्य में नायिका के साथ रहनेवाली वह स्त्री जिससे वह अपने मन की सब बातें कहती है।

राजकुमारी अपनी सखी के साथ उद्यान में वार्तालाप कर रही थीं।
सखी

অর্থ : ಗೆಳತಿ ಅಥವಾ ಸ್ನೇಹಿತೆ

উদাহরণ : ಗೀತ ಇಂದು ಅವಳ ಗೆಳತಿಯನ್ನು ಭೇಟಿಯಾಗಲು ಹೋಗುತ್ತಿದ್ದಾಳೆ.

সমার্থক : ಗೆಳತಿ, ಜತೆಗಾರ್ತಿ, ಸಂಗಡ ಇರುವವಳು, ಸಖಿ, ಸಹಚರಿ, ಸ್ನೇಹಿತೆ


অন্যান্য ভাষায় অনুবাদ :

महिला मित्र।

आज गीता अपनी सहेली से मिलने जा रही है।
अलि, अली, आलि, आली, ईठि, सखी, सहचरी, सहेली, हमजोली, हेली

Any female friend.

Mary and her girlfriend organized the party.
girlfriend