অর্থ : ಮಾಮೂಲಿಗಿಂತ ಸ್ವಲ್ಪ ಜೋರಾದ
উদাহরণ :
ಮಕ್ಕಳು ಗಟ್ಟಿಯಾದ ಸ್ವರದಲ್ಲಿ ಹಾಡುತ್ತಿದ್ದಾರೆ.
সমার্থক : ಗಟ್ಟಿಯಾದ, ಗಟ್ಟಿಯಾದಂತ, ಗಟ್ಟಿಯಾದಂತಹ, ಜೋರಾದ, ಜೋರಾದಂತಹ, ತೀವ್ರವಾದ, ತೀವ್ರವಾದಂತ, ತೀವ್ರವಾದಂತಹ
অন্যান্য ভাষায় অনুবাদ :
Characterized by or producing sound of great volume or intensity.
A group of loud children.অর্থ : ತುಂಬಾ ಗಂಭೀರವಾದ ಅಥವಾ ಗುರುತರವಾದಂತಹ
উদাহরণ :
ದುರ್ಘಟನೆಯಲ್ಲಿ ಮನೋಜನಿಗೆ ಗಂಭೀರವಾದ ಗಾಯಗಳಾಗಿವೆ.
সমার্থক : ಗಂಭೀರ, ಗಂಭೀರವಾದ, ಗಂಭೀರವಾದಂತ, ಗಂಭೀರವಾದಂತಹ, ಗುರುತರ, ಗುರುತರವಾದ, ಗುರುತರವಾದಂತ, ಗುರುತರವಾದಂತಹ, ಜೋರಾದ, ಜೋರಾದಂತಹ, ಬಲವಾದ, ಬಲವಾದಂತ, ಬಲವಾದಂತಹ
অন্যান্য ভাষায় অনুবাদ :
অর্থ : ಬಹಳ ಸಮರ್ಥವಾದ
উদাহরণ :
ಸಚಿನ್ ಬಲಯುತ ಪ್ರದರ್ಶನ ನೋಡಿ ಜನರೆಲ್ಲಾ ಖುಷಿಯಿಂದ ಚಪ್ಪಾಳೆ ತಟ್ಟಿದರು.
সমার্থক : ಜೋರಾದ, ಜೋರಾದಂತಹ, ಬಲಯುತ, ಬಲಯುತವಾದ, ಬಲಯುತವಾದಂತ, ಬಲಯುತವಾದಂತಹ, ಶಕ್ತಿಯುತ, ಶಕ್ತಿಯುತವಾದ, ಶಕ್ತಿಯುತವಾದಂತ, ಶಕ್ತಿಯುತವಾದಂತಹ
অন্যান্য ভাষায় অনুবাদ :