অর্থ : ಜನ-ಸಾಧಾರಣರ ಹಿತಕ್ಕಾಗಿ ವಿಧಾನವಿಚಾರ, ಆಚರಣೆಗಳನ್ನು ಹೇಳುವಂತಹ ಧಾರ್ಮಿಕವಾದ ಗ್ರಂಥ
উদাহরণ :
ನನ್ನ ತಾಯಿ ವಿಶ್ರಾಂತಿಯ ಸಮಯದಲ್ಲಿ ಶಾಸ್ತ್ರಧರ್ಮಶಾಸ್ತ್ರವನ್ನು ಅಧ್ಯಾಯನ ಮಾಡುತ್ತಾರೆ.
সমার্থক : ತತ್ವ, ಧರ್ಮಶಾಸ್ತ್ರ, ಶಾಸ್ತ್ರ
অন্যান্য ভাষায় অনুবাদ :
जन-साधारण के हित के लिए विधान बतलाने वाले धार्मिक ग्रंथ।
मेरी माँ खाली समय में शास्त्रों का अध्ययन करती है।অর্থ : ಯಾವುದೇ ಕತೆ ಕಾದಂಬರಿ ಕಾವ್ಯ ಮುಂತಾದ ಬರಹಗಳು ಹೇಳುವ ತಮ್ಮ ಧ್ಯೇಯ ವಾಕ್ಯ
উদাহরণ :
ಸತ್ಯಹರಿಶ್ಚಂದ್ರನ ಮಹಾಕಾವ್ಯವು ಸತ್ಯಮೇವ ಜಯತೆ ಎಂಬ ನೀತಿಯನ್ನು ಸಾರುತ್ತದೆ.
অন্যান্য ভাষায় অনুবাদ :
অর্থ : ಯಾವುದೇ ಮಾತು ಇತ್ಯಾದಿಗಳನ್ನು ಚೆನ್ನಾಗಿ ತಿಳಿಸುವ ಶಕ್ತಿ ಅಥವಾ ಅದರ ಬಗ್ಗೆ ಚೆನ್ನಾಗಿ ತಿಳಿದಿರುವುದು
উদাহরণ :
ಈ ವಿಷಯದಲ್ಲಿ ಅವರ ತಿಳುವಳಿಕೆ ತುಂಬಾ ಚೆನ್ನಾಗಿ ಇದೆ.
সমার্থক : ತಿಳುವಳಿಕೆ
অন্যান্য ভাষায় অনুবাদ :
অর্থ : ಜ್ಞಾನವಿರುವಿಕೆಯನ್ನು ಸೂಚಿಸುವುದು
উদাহরণ :
ಅವರು ನನಗೆ ವಿದ್ಯೆ ನೀಡಿದ ಗುರುಗಳು.
সমার্থক : ಓದು, ತಿಳುವಳಿಕೆ, ಪಾಂಡಿತ್ಯ, ವಿದ್ಯೆ
অন্যান্য ভাষায় অনুবাদ :
Profound scholarly knowledge.
encyclopaedism, encyclopedism, eruditeness, erudition, learnedness, learning, scholarshipঅর্থ : ಬುದ್ಧಿಜ್ಞಾನವನ್ನು ನೀಡುವ ವೃತ್ತಿ ಅಥವಾ ಶಕ್ತಿ
উদাহরণ :
ಚೈತನ್ಯತೆಯು ಜೀವನದ ಲಕ್ಷಣ.ಶ್ಯಾಮನಲ್ಲಿ ಜ್ಞಾನದ ಕೊರತೆ ಇದೆ.
সমার্থক : ಅರಿವು, ಎಚ್ಚರ, ಚೈತನ್ಯ, ತಿಳಿವು, ನೆನಪು, ಬುದ್ಧಿ, ಬ್ರಹ್ಮಜ್ಞಾನ, ಸ್ಮರಣ, ಸ್ಮೃತಿ
অন্যান্য ভাষায় অনুবাদ :
बोध करने की वृत्ति या शक्ति जिसके द्वारा जीवों को अपनी आवश्यकताओं और स्थितियों के अनुसार अनेक प्रकार की अनुभूतियाँ होती हैं।
चेतना ही जीवन का लक्षण है।An alert cognitive state in which you are aware of yourself and your situation.
He lost consciousness.অর্থ : ಯಾವುದೇ ವಸ್ತು ವಿಷಯದ ಬಗ್ಗೆ ಇರುವ ಹೆಚ್ಚಿನ ತಿಳುವಳಿಕೆ
উদাহরণ :
ಕಾವ್ಯಮೀಮಾಂಸೆಯ ಜ್ಞಾನ ಹಳಗನ್ನಡ ಸಾಹಿತ್ಯದಲ್ಲಿ ಅಪಾರವಾಗಿದೆ.
অন্যান্য ভাষায় অনুবাদ :
অর্থ : ಮೋಕ್ಷದ ಪ್ರಾಪ್ತಿ ಅಥವಾ ಪರಮ-ಪುರುಷಾರ್ಥವನ್ನು ಸಿದ್ಧಿಮಾಡಿಕೊಳ್ಳುವ ಜ್ಞಾನ
উদাহরণ :
ವಿದ್ಯೆಯ ಅಭಾವದಿಂದ ಜನರು ಜೀವನದಲ್ಲಿ ಅನೇಕ ಕಷ್ಟಗಳನ್ನು ಅನುಭವಿಸ ಬೇಕಾಗುತ್ತದೆ.
সমার্থক : ಪಾಂಡಿತ್ಯ, ಬುದ್ಧಿ, ವಿದ್ಯೆ
অন্যান্য ভাষায় অনুবাদ :
मोक्ष की प्राप्ति या परम-पुरुषार्थ की सिद्धि करने वाला ज्ञान।
विद्या के अभाव में जीव जन्म-मरण के फेरे में पड़ा रहता है।অর্থ : ಆ ಮಾತು ಮುಂತಾದವು ಯಾರನ್ನಾದರೂ ಯಾವುದಾದರು ವಿಷಯದ ಜ್ಞಾನ ಅಥವಾ ಪರಿಚಯವನ್ನು ಮಾಡುವುದಕ್ಕೋಸ್ಕರ ಮಾತನಾಡಲಾಗುತ್ತದೆ
উদাহরণ :
ಹವಾಮಾನ ವಿಭಾಗವು ತುಂಬಾ ಮಳೆಯಾಗುವಂತಹ ಸೂಚನೆಯನ್ನು ನೀಡಿದೆನಾನು ರಾಮನಿಗೆ ಸೂಚನೆಯನ್ನು ನೀಡಿದ್ದೆನೆ ಅವನು ಬರುತ್ತಾ ಇರಬಹುದು.
সমার্থক : ಗುರ್ತು, ತಿಳಿವಳಿಕೆ, ಪರಿಚಯ, ಪೂರ್ವ ಸೂಚನೆ, ವಿಜ್ಞಾಪನೆ, ವಿನಂತಿ, ಸುದ್ಧಿ, ಸೂಚನೆ
অন্যান্য ভাষায় অনুবাদ :
অর্থ : ತಿಳುವಳಿಕೆ ಮತ್ತು ಬುದ್ಧಿ
উদাহরণ :
ಕೋಪಗೊಂಡಾಗ ನಾವು ಪ್ರಜ್ಞೆಯನ್ನು ಕಳೆದುಕೊಳ್ಳುತ್ತೇವೆ.
সমার্থক : ಎಚ್ಚರ ಅರಿವು, ಗ್ರಹಿಕೆ, ತಿಳಿವು, ಪರಿವೆ, ಪ್ರಜ್ಞೆ, ಬುದ್ಧಿ
অন্যান্য ভাষায় অনুবাদ :
Self-control in a crisis. Ability to say or do the right thing in an emergency.
presence of mind