অর্থ : ಜೋರಾಗಿ ಬೀಸುವ ಬಿರುಗಾಳಿಯಿಂದಾಗಿ ಧೂಳೆಬಿಸುವ ಮತ್ತು ನೀರಿನಲ್ಲಿ ಅಲೆಗಳ ಹೊಡೆದ ಹೆಚ್ಚಿಸುವ ಸ್ಥಿತಿ
উদাহরণ :
ರಾತ್ರಿಯ ವೇಳೆಯಲ್ಲಿ ಬಂದ ಬಿರುಗಾಳಿಯಿಂದ ಸಾಕಷ್ಟು ಧನ ಮತ್ತು ಜನರ ನಷ್ಟ ಉಂಟಾಯಿತು.
সমার্থক : ಚಂಡಮಾರುತ, ಬಿರುಗಾಳಿ, ಬಿರುಸಾಗಿ ಬೀಸುವ ಗಾಳಿ, ಸುಂಡರಗಾಳಿ
অন্যান্য ভাষায় অনুবাদ :
A violent weather condition with winds 64-72 knots (11 on the Beaufort scale) and precipitation and thunder and lightning.
storm, violent storm