অর্থ : ರಾಜರುಗಳ ಸವಾರಿಯ ಮುಂದೆ ಬಡಿಯುತ್ತಿದ್ದ ಡಕ್ಕೆ
উদাহরণ :
ಹಿಂದಿನ ಕಾಲದಲ್ಲಿ ರಾಜರ ಸವಾರಿಯ ಮುಂದೆ ಅನೇಕ ಸೇವಕರ ಗುಂಪು ನಗಾರಿಯನ್ನು ಬಾರಿಸುತ್ತಾ ಮುಂದೆ ಸಾಗಿದರು.
অন্যান্য ভাষায় অনুবাদ :
राजाओं की सवारी के आगे बजनेवाला डंका।
पुराने समय में राजा की सवारी के आगे उनके सेवक गण निशान बजाते हुए चलते थे।অর্থ : ಚರ್ಮದಿಂದ ಮಾಡಿದ ಒಂದು ಬಗೆಯ ಚರ್ಮವಾದ್ಯ
উদাহরণ :
ರಾಮನು ಡಮರುಗವನ್ನು ಭಾರಿಸುತ್ತಿದ್ದಾನೆ.
অন্যান্য ভাষায় অনুবাদ :
A musical percussion instrument. Usually consists of a hollow cylinder with a membrane stretched across each end.
drum, membranophone, tympan