পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ತಂಟೆ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ತಂಟೆ   ನಾಮಪದ

অর্থ : ತುಂಟತನ ಅಥವಾ ಚೇಷ್ಟೆಯಿಂದ ತುಂಬಿದ ಕೆಲಸ

উদাহরণ : ನೀನು ಇತ್ತೀಚೆಗೆ ತುಂಬಾ ತುಂಟತನ ಮಾಡುತ್ತಿದ್ದೀಯ.

সমার্থক : ಉಪದ್ರವ, ಕಟುವ್ಯಂಗ್ಯ, ಕಷ್ಟ, ಕಿರುಕುಳ, ಕೀಟಲೆ, ಕುಚೇಷ್ಟೆ, ಕುಚೋದ್ಯ, ಕುಹಕ, ಕೆಡುಕು, ಚಂಚಲ, ಚೇಷ್ಟೆ, ತಪ<ದರೆ, ತುಂಟತನ, ತುಂಟಾಟ, ತೊಂದರೆ, ಪರಿಹಾಸ, ಬಾಧೆ, ಹಾನಿ, ಹಾವಳಿ


অন্যান্য ভাষায় অনুবাদ :

शरारत या नटखट भरा काम।

तुम आजकल बहुत शरारत करते हो।
तुम्हारी शरारत से मैं परेशान हूँ।
अस्थैर्य, चंचलता, चंचलत्व, चंचलपन, चंचलाहट, धींगाधींगी, नटखटपन, नटखटी, बदमाशी, मस्ती, मस्तीख़ोरी, मस्तीखोरी, शरारत, शैतानी

Reckless or malicious behavior that causes discomfort or annoyance in others.

devilment, devilry, deviltry, mischief, mischief-making, mischievousness, rascality, roguery, roguishness, shenanigan

অর্থ : ಮೋಸ, ಕಪಟದಲ್ಲಿ ಸಿಕ್ಕಿಕೊಳ್ಳುವ ಕ್ರಿಯೆ

উদাহরণ : ಕಪಟ ಪಂಡಿತನ ಗೊಂದಲದಲ್ಲಿ ಸಿಕ್ಕಿಕೊಂಡು ಸೋಹನನು ತನ್ನ ಸಾವಿರಾರು ರೂಪಾಯಿಗಳನ್ನು ದುಂದು ವೆಚ್ಚಮಾಡಿದನು.

সমার্থক : ಕಪಟತೆ, ಗಂಟು ಬೀಳು, ಗೊಂದಲು, ಗೋಜು, ತೊಡಕು, ತೊಡಕು ಬೀಳು, ಮೋಸ


অন্যান্য ভাষায় অনুবাদ :

किसी के धोखे में फँसने की क्रिया।

ढोंगी पंडित के फेर में पड़कर सोहन ने अपने हज़ारों रुपए गँवा दिए।
अवडेर, चक्कर, फेर

অর্থ : ಗಾಲಟೆ ಮಾಡಿಕೊಂಡು ಕುಣಿದಾಡುತ್ತಿರುವುದು

উদাহরণ : ನಾಲ್ಕಾರು ಮಕ್ಕಳು ಒಂದು ಕಡೆ ಸೇರಿಬಿಟ್ಟರೆ ಗದ್ದಲ ಮಾಡಲು ಪ್ರಾರಂಭಿಸುವರು.

সমার্থক : ಉಪದ್ರವ, ಕೋಲಾಹಲ, ಗಡಿಬಿಡಿ, ಗದ್ದಲ, ಗಲಾಟೆ, ಚೇಷ್ಟೆ, ಜಗಳ, ತೀಟೆ


অন্যান্য ভাষায় অনুবাদ :

उपद्रवयुक्त उछल कूद।

जहाँ भी दो-चार बच्चे जमा हो जाते हैं, हुड़दंग शुरू कर देते हैं।
हंगामा, हुड़दंग

Unrestrained merrymaking.

revel, revelry