পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ತಾರೆ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ತಾರೆ   ನಾಮಪದ

অর্থ : ಆಕಾಶದಲ್ಲಿ ಕಾಣಿಸುವ ಸ್ಥಿರವಾದ ಗುಂಡುನಕ್ಷತ್ರ ರಾತ್ರಿಯ ವೇಳೆಯಲ್ಲಿ ಹೊಳೆಯುವಂತೆ ಕಾಣಿಸುವುದು

উদাহরণ : ಭೂಮಿಯಿಂದ ತುಂಬಾ ದೂರವಿರುವ ಕಾಣರದಿಂದ ನಕ್ಷತ್ರಗಳು ತುಂಬಾ ಚಿಕ್ಕದಾಗಿ ಕಾಣಿಸುವುದು

সমার্থক : ಚುಕ್ಕಿ, ನಕ್ಷತ್ರ


অন্যান্য ভাষায় অনুবাদ :

आसमान में दिखाई देने वाले स्थिर खगोलीय पिंड जो रात को चमकते नज़र आते हैं।

पृथ्वी से बहुत ही दूर होने के कारण तारे छोटे दिखते हैं।
उड़ु, उड़ुचर, ऋक्ष, खग, तारक, तारका, तारा, नक्षत्र, नभश्चर, रोचनी, सारंग, सितारा, स्टार

Any celestial body visible (as a point of light) from the Earth at night.

star

অর্থ : ಚಂದ್ರನ ಮಾರ್ಗದಲ್ಲಿ ಬರುವಂತಹ ಇಪ್ಪತ್ತೇಳು ನಕ್ಷತ್ರಗಳ ಸಮೂಹವು ಭಿನ್ನ ಭಿನ್ನ ರೂಪ ಅಥವಾ ಆಕಾರದಲ್ಲಿ ಇರುತ್ತದೆ ಮತ್ತು ಅವುಗಳಿಗೆ ಬೇರೆ ಬೇರೆ ಹೆಸರುಗಳು ಸಹ ಇರುತ್ತವೆ

উদাহরণ : ನಕ್ಷತ್ರಗಳ ಸಂಖ್ಯೆ ಇಪ್ಪತ್ತೇಳು.

সমার্থক : ಆಕಾಶ ಕಾಯ, ಚುಕ್ಕಿ, ನಕ್ಷತ್ರ


অন্যান্য ভাষায় অনুবাদ :

चंद्रमा के मार्ग में पड़नेवाले स्थिर तारों के सत्ताईस समूह जिनके भिन्न-भिन्न रूप या आकार मान लिए गए हैं और जिनके अलग-अलग नाम हैं।

नक्षत्रों की संख्या सत्ताईस हैं।
आकाशचारी, उड़ु, उड़ुचर, नक्षत्र, नछत्र, सारंग

A configuration of stars as seen from the earth.

constellation

অর্থ : ಭೂಮಿಯ ಮೇಲೆ ಬಿದಂತಹ ಉಲ್ಕೆ ಕಲ್ಲಿನ ರೂಪದಲ್ಲಿರುತ್ತದೆ

উদাহরণ : ಕೆಲವು ಸಲ ರಾತ್ರಿಯಲ್ಲಿ ಆಕಾಶದಿಂದ ಪೃಥ್ವಿಯ ಮೇಲೆ ಬೀಳುವ ಅಗ್ನಿಪಿಂಡಗಳನ್ನು ನಾವು ನೋಡಬಹುದು.

সমার্থক : ಅಗ್ನಿಪಿಂಡ, ಉಲ್ಕಾ ಖಂಡ, ಉಲ್ಕಾ-ಖಂಡ, ಉಲ್ಕಾಖಂಡ, ಉಲ್ಕೆ, ಜ್ವಾಲೆ


অন্যান্য ভাষায় অনুবাদ :

गिरी हुई उल्का जो पत्थर के रूप में होती है।

वैज्ञानिक उल्काश्म का परीक्षण कर रहे हैं।
उल्काखंड, उल्काखण्ड, उल्काश्म, तारकाभाश्म, तारकाश्म, ताराश्म

Stony or metallic object that is the remains of a meteoroid that has reached the earth's surface.

meteorite

অর্থ : ಸಿನಿಮಾ ಟಿವಿ ಪ್ರದರ್ಶನ, ರೆಸ್ಟೋರೆಂಟ್ ಮತ್ತು ಹೋಟೆಲ್ ಗಳ ವರ್ಗೀಕರಣ ಮಾಡಲು ಸಮೀಕ್ಷಕರ ಮೂಲಕ ಉಪಯೋಗಕ್ಕೆ ಬರುವ ಗುರುತು

উদাহরণ : ಹೊಟೆಲ್ ಗಳ ವರ್ಗೀಕರಣದಲ್ಲಿ ಬಹುಶಃ ಒಂದರಿಂದ ಐದು ನಕ್ಷತ್ರಗಳನ್ನು ಕೆಲಸದಲ್ಲಿ ಬಳಸಿಕೊಳ್ಳುವರು.

সমার্থক : ನಕ್ಷತ್ರ


অন্যান্য ভাষায় অনুবাদ :

फिल्मों, टीवी शो, रेस्तराँ और होटलों के वर्गीकरण के लिए समीक्षक द्वारा उपयोग में लाया जाने वाला प्रतीक।

होटलों के वर्गीकरण में प्रायः एक से पाँच सितारे काम में लाए जाते हैं।
सितारा, स्टार

A perceptible indication of something not immediately apparent (as a visible clue that something has happened).

He showed signs of strain.
They welcomed the signs of spring.
mark, sign

অর্থ : ಗಟ್ಟಿಯಾದ ಚಂಡು ಅಥವಾ ಯಾವುದೇ ಗುಂಡಾಕಾರದ ಪದಾರ್ಥ

উদাহরণ : ಖಗೋಳ ಶಾಸ್ತ್ರದಲ್ಲಿ ಗುಂಡಿನ ಬಗೆಗೆ ಅಧ್ಯಯನ ಮಾಡುತ್ತಿದ್ದರು

সমার্থক : ಉಂಡೆ, ಗುಂಡು, ಚುಕ್ಕಿ, ನಕ್ಷತ್ರ


অন্যান্য ভাষায় অনুবাদ :

ठोस गोला या कोई गोल पदार्थ।

खगोल शास्त्री खगोलीय पिंडों का अध्ययन कर रहा है।
पिंड, पिण्ड

An individual 3-dimensional object that has mass and that is distinguishable from other objects.

Heavenly body.
body

অর্থ : ಪಾಶ್ಚಾತ್ಯ ಪದ್ಧತಿಯ ಅನುಸಾರ ವಿಶೇಷ ಆಕೃತಿಯಲ್ಲಿರುವ ತಾರೆಗಳ ಸಮೂಹ

উদাহরণ : ಪಾಶ್ಚಾತ್ಯ ವರ್ಗೀಕರಣದ ಪ್ರಕಾರ ಎಂಬತ್ತೆಂಟು ನಕ್ಷತ್ರಗಳಿವೆ.

সমার্থক : ನಕ್ಷತ್ರ


অন্যান্য ভাষায় অনুবাদ :

पाश्चात्य पद्धति के अनुसार विशेष आकृति से युक्त तारों का समूह।

पाश्चात्य वर्गीकरण के कुल अट्ठासी नक्षत्र हैं।
नक्षत्र

A configuration of stars as seen from the earth.

constellation