অর্থ : ಮಸೂದೆ ಇತ್ಯಾದಿಗಳನ್ನು ಸ್ವಲ್ಪ ಸುಧಾರಿಸುವ ಅಥವಾ ಹೆಚ್ಚು-ಕಡಿಮೆ ಮಾಡುವ ಕ್ರಿಯೆ
উদাহরণ :
ಕೆಲವು ರಾಜಕಾರಣಿಗಳು ಸಂವಿಧಾನವನ್ನು ತಿದ್ದುಪಡಿ ಮಾಡಬೇಕೇಂಬ ಮತ ಹೊಂದಿದ್ದಾರೆ.
সমার্থক : ತಿದ್ದುಪಾಟು, ಸುಧಾರಣೆ
অন্যান্য ভাষায় অনুবাদ :
The act of amending or correcting.
amendmentঅর্থ : ಯಾವುದೇ ಸಂಗತಿಯಲ್ಲಿ ಉಂಟಾದ ತಪ್ಪು ಅಥವಾ ದೋಷಗಳನ್ನು ಸರಿಪಡಿಸುವುದು
উদাহরণ :
ಎರಡನೇ ತರಗತಿಯ ಪಠ್ಯಪುಸ್ತಕದಲ್ಲಿನ ದೋಷಗಳನ್ನು ತಿದ್ದುಪಡಿ ಮಾಡಿ ಈ ಭಾರಿ ಪ್ರಕಟಿಸಲಾಗಿದೆ.
সমার্থক : ತಿದ್ದುಪಾಟು
অন্যান্য ভাষায় অনুবাদ :