অর্থ : ಯಾವುದೇ ಆಜ್ಞೆ ಅಥವಾ ಮಾತುಗಳನ್ನು ಕೇಳದೆ ಇರುವುದು ಅಥವಾ ಪಾಲಿಸದಿರುವುದು
উদাহরণ :
ಅಪ್ಪ-ಅಮ್ಮನ ಮಾತುಗಳನ್ನು ಮಕ್ಕಳು ತಿರಸ್ಕಾರ ಮಾಡಬಾರದು.
সমার্থক : ಅಲ್ಲಗಳೆ
অন্যান্য ভাষায় অনুবাদ :
किसी की आज्ञा या बात न मानने की क्रिया या भाव।
बड़ों के आदेश की अवहेलना अनुचित मानी जाती है।অর্থ : ಅಸಮ್ಮತ ಅಥವಾ ಅಸ್ವೀಕೃತಿ ಸೂಚಿಸುವ ಒಂದು ಶಬ್ದ
উদাহরণ :
ಅವನ ಕೋರಿಕೆಯನ್ನು ಇಲ್ಲವೆನ್ನಲು ಆಗಲಿಲ್ಲ
অন্যান্য ভাষায় অনুবাদ :
অর্থ : ಯಾವುದೇ ವಸ್ತು, ಮಾತು ಮುಂತಾದವುಗಳನ್ನು ಒಪ್ಪದೆ ಇರುವ ಕ್ರಿಯೆ
উদাহরণ :
ದಯವಿಟ್ಟು ನೀವು ನನ್ನ ಈ ಅರ್ಜಿಯನ್ನು ನಿರಾಕರಣೆ ಮಾಡಬೇಡಿ.
সমার্থক : ತಳ್ಳಿಹಾಕುವುದು, ನಿರಾಕರಣೆ, ನಿರಾಕರಿಸುವುದು
অন্যান্য ভাষায় অনুবাদ :
The act of refusing.
refusalঅর্থ : ಸಿಟ್ಟಾಗುವ ಅಥವಾ ತಿರಸ್ಕಾರದ ಅವಸ್ಥೆ ಅಥವಾ ಭಾವ
উদাহরণ :
ಅವನ ಹತ್ತಿರ ತಮಾಷೆ ಮಾಡಬೇಡೆ ಅವನು ಚಿಕ್ಕ-ಚಿಕ್ಕ ವಿಷಯಕ್ಕೆ ಸಿಟ್ಟಾಗುತ್ತಾನೆ.
সমার্থক : ಕಡೆಗಣಿಸುವಿಕೆ, ತಾತ್ಸಾರ, ಸಿಟ್ಟು
অন্যান্য ভাষায় অনুবাদ :
অর্থ : ಹೆದರಿಕೆಯ ಅಥವಾ ಬೆದರಿಕೆಯ ಕ್ರಿಯೆ ಅಥವಾ ಭಾವ
উদাহরণ :
ಹೆಂಡತಿಯ ಬೆದರಿಕೆಯಿಂದ ಹೆದರಿ ಮೋಹನನು ಮನೆಯನ್ನು ಬಿಟ್ಟು ಓಡಿಹೋದ.
সমার্থক : ಅಂಜಿಕೆ, ಅಪಮಾನ, ಗದರಿಕೆ, ನಿಂದೆ, ನಿಯಂತ್ರಣ, ಬಿರುಸು ಮಾತು, ಬೆದರಿಕೆ, ಭಯ, ಮೂದಲಿಸುವಿಕೆ, ಹೆದರಿಕೆ
অন্যান্য ভাষায় অনুবাদ :
A severe scolding.
bawling out, castigation, chewing out, dressing down, earful, going-over, upbraidingঅর্থ : ಅವರ ಮಾತು ಮತ್ತು ಕೆಲಸದಿಂದ ಯಾರದೋ ಮಾನ ಅಥವಾ ಪತಿಪ್ಠೆ ಕಮ್ಮಿಯಾಗುವುದು
উদাহরণ :
ನಾವು ಯಾರಿಗೂ ಅವಮಾನ ಮಾಡಬಾರದು ಅತ್ತೆಯ ಮನೆಯಲ್ಲಿ ಅವಳಿಗೆ ದೊಡ್ಡ ಅವಮಾನವಾಯಿತು.
সমার্থক : ಅಪಮಾನ, ಅಪಹೇಳನೆ, ಅವಮಾನ, ಪಲ್ಪ ಕಾರಣ
অন্যান্য ভাষায় অনুবাদ :
वह बात या कार्य जिससे किसी का मान या प्रतिष्ठा कम हो।
हमें किसी का अपमान नहीं करना चाहिए।অর্থ : ಜ್ಞಾನ ಅಥವಾ ಆದೇಶವನ್ನು ಕೇಳದಂತಹ
উদাহরণ :
ತಿರಸ್ಕಾರದ ಕರ್ಮಚಾರಿಗಳನ್ನು ಬಿಟ್ಟು ಬಿಡಲಾಯಿತು.
সমার্থক : ಅನಾದರ, ಅನಾದರಣವಾದ, ಅನಾದರಣವಾದಂತ, ಅನಾದರಣವಾದಂತಹ, ಅನಾದರವಾದ, ಅನಾದರವಾದಂತ, ಅನಾದರವಾದಂತಹ, ಅವಹೇಳನ, ಅವಹೇಳನಂತ, ಅವಹೇಳನಂತಹ, ಅವಹೇಳನಕರ, ಅವಹೇಳನಕರವಾದ, ಅವಹೇಳನಕರವಾದಂತ, ಅವಹೇಳನಕರವಾದಂತಹ, ಅವಹೇಳನದ, ಅವಹೇಳನದಂತ, ಅವಹೇಳನದಂತಹ, ಉಪೇಕ್ಷೆ, ಉಪೇಕ್ಷೆಯ, ಉಪೇಕ್ಷೆಯಂತ, ಉಪೇಕ್ಷೆಯಂತಹ, ತಿರಸ್ಕಾರದ, ತಿರಸ್ಕಾರದಂತ, ತಿರಸ್ಕಾರದಂತಹ
অন্যান্য ভাষায় অনুবাদ :