অর্থ : ಯಾವುದಕ್ಕೆ ಮರ್ಯಾದೆ ಅಥವಾ ಬೆಲೆಯನ್ನು ನೀಡಲಾಗಿಲ್ಲವೋ
উদাহরণ :
ನನ್ನ ಕವಿತೆಗಳನ್ನು ಇಂದಿಗೂ ತುಚ್ಚವಾಗಿ ಕಾಣುತ್ತಾರೆ.
সমার্থক : ಅಪಮಾನಿತ, ಅಪಮಾನಿತವಾದ, ಅಪಮಾನಿತವಾದಂತ, ಅಪಮಾನಿತವಾದಂತಹ, ತುಚ್ಚವಾದ, ತುಚ್ಚವಾದಂತ, ತುಚ್ಚವಾದಂತಹ
অন্যান্য ভাষায় অনুবাদ :
অর্থ : ಯಾರಿಗೆ ಮರ್ಯಾದೆ ಅಥವಾ ಗೌರವಿಲ್ಲವೋ
উদাহরণ :
ನನಗೆ ಈ ಅಪಮಾನಿತ ಸಂತತಿಯ ನೆನೆಪು ಬರುತ್ತಿಲ್ಲ.
সমার্থক : ಅಪಮಾನಿತ, ಅಪಮಾನಿತವಾದ, ಅಪಮಾನಿತವಾದಂತ, ಅಪಮಾನಿತವಾದಂತಹ, ತುಚ್ಚವಾದ, ತುಚ್ಚವಾದಂತ, ತುಚ್ಚವಾದಂತಹ
অন্যান্য ভাষায় অনুবাদ :
অর্থ : ಅತ್ಯಂತ ಕೆಳ ಮಟ್ಟದ ನಡವಳಿಕೆಯ ಅಥವಾ ಗುಣದ
উদাহরণ :
ನಿನ್ನ ಕೆಳಮಟ್ಟದ ವರ್ತನೆಯಿಂದ ನನಗೆ ಬೇಸರವಾಗಿದೆ.
সমার্থক : ಅಲ್ಪ, ಅಲ್ಪ ಮಟ್ಟದ, ಕಾಟ ಕೊಡುವ ಪೀಡಿಸುವ, ಕೀಳಾದ, ಕೆಟ್ಟ ನಡವಳಿಕೆ, ಕೆಳ ಕರ್ಜೆಯ, ಕೆಳ ಮಟ್ಟದ, ಕೇಡಿಗ, ಕ್ರೂರ, ಕ್ಷುದ್ರ, ದುಷ್ಟ, ನಿಕೃಷ್ಟ, ನೀಚ, ಸಣ್ಣತನದ, ಹೀನ
অন্যান্য ভাষায় অনুবাদ :
जो महत्व, मान आदि की दृष्टि से निम्न कोटि का और फलतः तिरस्कृत हो।
तुम्हारी घटिया हरकतों से मैं तंग आ गया हूँ।