অর্থ : ಶಾಂತಿ ಮತ್ತು ಸುಃಖವನ್ನು ಹೊಂದು
উদাহরণ :
ಯಾವುದೇ ಪರಿಸ್ಥಿತಿಯಲ್ಲಿದ್ದರು ಗುರುಗಳ ಮಾತುಗಳನ್ನು ಕೇಳಿದರೆ ನನಗೆ ತೃಪ್ತಿನೀಡುತ್ತದೆ.
সমার্থক : ತೃಪ್ತಿಕೊಳ್ಳು, ತೃಪ್ತಿನೀಡು
অন্যান্য ভাষায় অনুবাদ :
অর্থ : ಹೊಟ್ಟೆ ತುಂಬಾ ತಿನ್ನುವ ಪ್ರಕ್ರಿಯೆ
উদাহরণ :
ಜಮೀನ್ ದಾರರ ಹುಟ್ಟುಹಬ್ಬದ ಕಾರಣ ಬಡವರಿಗೆ ಹೊಟ್ಟೆ ತುಂಬಾ ಊಟ ಹಾಕಿ ಅವರನ್ನು ತೃಪ್ತಿಪಡಿಸಿದರು.
সমার্থক : ಸಂತುಷ್ಟನಾಗು, ಸಂತೃಪ್ತಿಗೊಳಿಸು
অন্যান্য ভাষায় অনুবাদ :
অর্থ : ಶಾಂತಿ ಮತ್ತು ಸುಃಖವನ್ನು ಹೊಂದು
উদাহরণ :
ತಾಯಿಯು ಮಗನ ಏಳಿಗೆಯನ್ನು ನೋಡಿ ತೃಪ್ತಿಪಟ್ಟಳು.
সমার্থক : ತೃಪ್ತಿಕೊಳ್ಳು
অন্যান্য ভাষায় অনুবাদ :