অর্থ : ಮುಚ್ಚಿಲ್ಲದಂತಹ ಅಥವಾ ಮುಚ್ಚಿರದಂತಹ
উদাহরণ :
ನಾಯಿ ತೆರೆದಿರುವ ಬಾಗಿಲಿನಿಂದ ಒಳಗೆ ಬಂದಿತು.
সমার্থক : ತೆಗೆದ, ತೆಗೆದಿರುವ, ತೆಗೆದಿರುವಂತ, ತೆಗೆದಿರುವಂತಹ, ತೆರೆದ
অন্যান্য ভাষায় অনুবাদ :
অর্থ : ಯಾವುದೇ ಪ್ರಕಾರದ ಅಡ್ಡಿ, ಪ್ರತಿಬಂಧ ಅಥವಾ ನಿಷೇಧವಿಲ್ಲದಂತಹ
উদাহরণ :
ತೆರೆದ ಗಾಳಿಯಲ್ಲಿ ತಿರುಗಾಡುವುದು ಆರೋಗ್ಯಕ್ಕೆ ಒಳ್ಳೆಯದು.
সমার্থক : ತೆರೆದ, ತೆರೆದಂತ, ಬಂಧನ ರಹಿತವಾದ, ಬಂಧನ ರಹಿತವಾದಂತ, ಬಂಧನ ರಹಿತವಾದಂತಹ
অন্যান্য ভাষায় অনুবাদ :