সদস্য হতে চায়
পৃষ্ঠার ঠিকানাটি ক্লিপবোর্ডে অনুলিপি করা হয়েছে।
অর্থ : ಮೋಸ, ಕಪಟದಲ್ಲಿ ಸಿಕ್ಕಿಕೊಳ್ಳುವ ಕ್ರಿಯೆ
উদাহরণ : ಕಪಟ ಪಂಡಿತನ ಗೊಂದಲದಲ್ಲಿ ಸಿಕ್ಕಿಕೊಂಡು ಸೋಹನನು ತನ್ನ ಸಾವಿರಾರು ರೂಪಾಯಿಗಳನ್ನು ದುಂದು ವೆಚ್ಚಮಾಡಿದನು.
সমার্থক : ಕಪಟತೆ, ಗಂಟು ಬೀಳು, ಗೊಂದಲು, ಗೋಜು, ತಂಟೆ, ತೊಡಕು, ಮೋಸ
অন্যান্য ভাষায় অনুবাদ :हिन्दी
किसी के धोखे में फँसने की क्रिया।
অর্থ : ಕಷ್ಟಕರವಾದ ಅಥವಾ ಸಂಕಟದಲ್ಲಿ ಸಿಕ್ಕಿಕೊಳ್ಳುವುದು
উদাহরণ : ಸ್ಮಿತಾಳ ಮನೆ ಹೋಗಿ ನಾನೂ ಕೂಡ ಅವರ ಮನೆಯ ಕೆಲಸದಲ್ಲಿ ಸಿಕ್ಕಿಬಿದ್ದೆ.
সমার্থক : ಗಂಟು ಬೀಳು, ಜಾಲದಲ್ಲಿ ಹಿಡಿ, ಸಿಕ್ಕಿಕೊಳ್ಳು, ಸಿಕ್ಕು ಬೀಳು
অন্যান্য ভাষায় অনুবাদ :हिन्दी English
कठिनाई या अड़चन में पड़ना।
Place in a confining or embarrassing position.
ইনস্টল