অর্থ : ಯಾವುದಾದರು ವಸ್ತುವನ್ನು ತಿಕ್ಕಿ ಅಥವಾ ಉಜ್ಜಿ ಅದರ ಹೊಳಪನ್ನು ಹೆಚ್ಚಿಸು
উদাহরণ :
ತಾಮ್ರ, ಹಿತ್ತಾಳೆ, ಕಂಚು ಮೊದಲಾದ ಪಾತ್ರೆಗಳನ್ನು ಹುಣಸೆಹಣ್ಣಿನಿಂದ ತೊಳೆಯುತ್ತಾರೆ.
সমার্থক : ನಿರ್ಮಲ ಮಾಡು, ಶುದ್ಧ ಮಾಡು, ಸ್ವಚ್ಚಮಾಡು
অন্যান্য ভাষায় অনুবাদ :
অর্থ : ಒಗೆ, ತೊಳೆ, ಉಜ್ಜುವುದರ ಮೂಲಕ ಕಾಂತಿ ಅಥವಾ ಸ್ವಚ್ಚ ಮಾಡುವ ಪ್ರಕ್ರಿಯೆ
উদাহরণ :
ಕೆಲಸದವಳು ಪಾತ್ರೆಯನ್ನು ತೊಳೆಯುತ್ತಿದ್ದಾಳೆ.
সমার্থক : ಸ್ವಚ್ಚ ಮಾಡು, ಸ್ವಚ್ಚಗೊಳಿಸು
অন্যান্য ভাষায় অনুবাদ :
অর্থ : ನೀರು, ಸಾಬೂನು ಮೊದಲಾದವುಗಳಿಂದ ಸ್ವಚ್ಛ ಮಾಡಲಾಗುವ ಅಥವಾ ಹೊಗೆಯಾಗುವ
উদাহরণ :
ಇಂದಿನ ಕಾಲದಲ್ಲಿ ಮಿಷೀನುಗಳಿಂದ ಬಟ್ಟೆಯನ್ನು ಹೊಗೆಯುತ್ತಾರೆ.
সমার্থক : ಸ್ವಚ್ಛಮಾಡು, ಹೊಗೆ
অন্যান্য ভাষায় অনুবাদ :
অর্থ : ಕಲೆ, ಚುಕ್ಕೆ ಮೊದಲಾದವುಗಳನ್ನು ಸ್ವಚ್ಛ ಮಾಡುವುದು
উদাহরণ :
ಅಮ್ಮ ಬಟ್ಟೆಗೆ ಅಂಟಿ ಕೊಂಡಿರುವ ಕೊಳೆಯನ್ನು ತೆಗೆಯುತ್ತಿದ್ದಾಳೆ.
সমার্থক : ತೆಗೆ, ಸ್ವಚ್ಛ ಮಾಡು
অন্যান্য ভাষায় অনুবাদ :
Make clean by removing dirt, filth, or unwanted substances from.
Clean the stove!.অর্থ : ನೀರು ಅಥವಾ ಯಾವುದಾದರು ತೆಳುವಾದ ಪದಾರ್ಥದ ಸಹಾಯದಿಂದ ಯಾವುದಾದರು ವಸ್ತುವಿನ ಧೂಳು, ಕೊಳೆಯನ್ನು ತೆಗೆಯುವುದು
উদাহরণ :
ಶ್ಯಾಮನು ಮಹಾತ್ಮಗಾಂಧೀಜಿಯವರ ಕಾಲನ್ನು ತೊಳೆಯುತ್ತಿದ್ದಾನೆ.ಸಂತಜೀ ಅವರು ಕಾಲು-ಕೈ ತೊಳೆಯುತ್ತಿದ್ದಾರೆ.
সমার্থক : ಸ್ವಚ್ಛಮಾಡು
অন্যান্য ভাষায় অনুবাদ :