পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ದಡ್ಡಿ ಬಾಗಿಲು শব্দের অর্থ এবং উদাহরণ সমার্থক শব্দ এবং বিপরীতশব্দ সহ।

অর্থ : ಮನೆ, ಗಾಡಿ, ಹಡಗು ಮೊದಲಾದವುಗಳ ದ್ವಾರದಿಂದ ಗಾಳಿ ಹಾಗೂ ಬೆಳಗಿನ ಬೆಳಕು ಬರುವುದಕ್ಕಾಗಿ ಮಾಡಿರುವಂತಹ ತೆರೆದ ಭಾಗ ಅದನ್ನು ತೆರೆಯುವುದಕ್ಕೆ ಮತ್ತು ಮುಚ್ಚುವುದಕ್ಕಾಗಿ ಮಾಡಿರುವ ಮರದ ಅಥವಾ ಲೋಹದ ಸಂರಚನೆ ಅದಕ್ಕೆ ಗಾಜು ಮೊದಲಾದವುಗಳನ್ನು ಹಾಕಲಾಗಿರುತ್ತದೆ

উদাহরণ : ಯಾರೋ ಕಾರಿನ ಕಿಟಕಿಯ ಗಾಜನ್ನು ಹೊಡೆದು ಹಾಕಿದ್ದಾರೆ.

সমার্থক : ಕಿಟಕಿ, ಗುಪ್ತದ್ವಾರ


অন্যান্য ভাষায় অনুবাদ :

घर, गाड़ी, जहाज आदि की दीवारों या छतों पर हवा तथा प्रकाश आने के लिए बनाए गए खुले भाग को खोलने तथा बंद करने के लिए बनी लकड़ी या धातु की संरचना जिसमें काँच आदि लगे होते हैं।

किसी ने कार की खिड़की का काँच तोड़ दिया है।
अपद्वार, खिड़की, पक्ष द्वार

A framework of wood or metal that contains a glass windowpane and is built into a wall or roof to admit light or air.

window

অর্থ : ಗಾಳಿ ಮತ್ತು ಪ್ರಕಾಶತೆಯು ಬರುವುದಕ್ಕಾಗಿ ಮನೆ, ಗಾಡಿರಥವಾಹನ, ಜಹಜುಹಡಗು ಮುಂತಾದವುಗಳ ಗೋಡೆಗಳಲ್ಲಿ ಅಥವಾ ಸೂರುಗಳಲ್ಲಿ ಮಾಡಿರುವ ತೆಗೆದಿರುವಂತಹ ಭಾಗ ಅಥವಾ ಮುಚ್ಚುವುದಕ್ಕಾಗಿ ಪ್ರಾಯಶಃ ಗಾಜು ಮುಂತಾದ ಉದ್ದವಾದ ಬಿದಿರು ಕೋಲುಗಳಿಂದ ಅಥವಾ ದಾತುಲೋಹದಿಂದ ಮಾಡಿರುವ ಸಂರಚನೆಯಾಗಿರುತ್ತದೆ

উদাহরণ : ಈ ಕೊಠಡಿಯಲ್ಲಿ ಒಂದು ಕಿಟಕಿ ಇದೆ.

সমার্থক : ಕಿಟಕಿ, ಕಿಡಕಿ, ಗವಾಕ್ಷ, ಗುಪ್ತದ್ವಾರ, ಬೆಳಕಿನ ಕಿಂಡಿ, ಬೆಳೆಕಿಂಡಿ