অর্থ : ಹಳ್ಳವನ್ನು ತೋಡಿ ಅದರಲ್ಲಿ ಏನನ್ನಾದರೂ ಇಟ್ಟು ಮಣ್ಣನ್ನು ಮುಚ್ಚುವ ಕ್ರಿಯೆ
উদাহরণ :
ಇಸ್ಲಾಂ ಧರ್ಮದಲ್ಲಿ ಶವನ್ನು ಮಣ್ಣಿನಲ್ಲಿ ಹೂಳುತ್ತಾರೆ.
সমার্থক : ಮಣ್ಣಿನಲ್ಲಿ ಹಾಕು, ಮಣ್ಣಿನಲ್ಲಿ ಹೂಳು, ಹೂತಾಕು, ಹೂಳು
অন্যান্য ভাষায় অনুবাদ :
অর্থ : ಹೆಣವನ್ನು ಭೂಮಿಯ ಒಳಗೆ ಹಾಕಿ ಮುಚ್ಚುವ ಕ್ರಿಯೆ
উদাহরণ :
ಹೆಣವನ್ನು ದಫನ್ ಮಾಡಿದನಂತರ ಅವರು ಸೀದಾ ಮನೆಗೆ ಬಂದು ತಲುಪಿದರು.
সমার্থক : ದಫನ್-ಮಾಡು, ಮಣ್ಣು ಮಾಡು, ಮಣ್ಣು-ಮಾಡು, ಮಣ್ಣುಮಾಡು