অর্থ : ಕಿಟಕಿಯ ಪಟ್ಟಿ, ಕದ, ಮಂಚ, ಬೇಲಿ ಮೊದಲಾದವುಗಳಲ್ಲಿ ಬಳಸುವ, ಮರ, ಲೋಹ, ಮೊದಲಾದವುಗಳ ತೆಳುವಾದ, ಅಗಲ ಕಿರಿದಾದದ್ದು
উদাহরণ :
ದೊಡ್ಡ ಮರದ ತುಂಡಿನ ಪಟ್ಟಿ ಈ ಕೋಣೆಗೆ ತುಂಬಾ ಇಕ್ಕಟ್ಟಾಗಿದೆ ಮನೆಯ ಕದ ಮಾಡಿಸಲು ಪಟ್ಟಿ_ಹಲಗೆ ಕೊರೆಸಲಾಯಿತು.
সমার্থক : ಪಟ್ಟಿ, ಪಟ್ಟಿ ಹಲಗೆ
অন্যান্য ভাষায় অনুবাদ :
অর্থ : ಭಾರವಾದ ವಸ್ತು ಮುಂತಾದವುಗಳನ್ನು ನೇರವಾಗಿ ನಿಲ್ಲಿಸಲು ಅದರ ಕೆಳಗೆ ಕೋಲುದಬ್ಬೆಬೊಂಬು ಇಡುವರು
উদাহরণ :
ಬಾಳೆ ಮರ ಬಾಳೆ ಹಣ್ಣುಗಳಿಂದ ತುಂಬುದು ಅದರ ಭಾರಕ್ಕೆ ಬಾಗಿರುವ ಕಾರಣ ಅದನ್ನು ನೇರವಾಗಿ ನಿಲ್ಲಿಸಲು ಆಧಾರವಾಗಿ ಕಂಬವನ್ನು ನೆಡು.
সমার্থক : ಆದಾರ ಸಂಭ, ಊರುಗೋಲು, ಕಂಬ, ಕೋಲು, ಬೊಂಬು, ಸಂಭ
অন্যান্য ভাষায় অনুবাদ :
A support placed beneath or against something to keep it from shaking or falling.
prop