অর্থ : ಅನುಕಂಪ ಅಥವಾ ದಯೆಯನ್ನು ತೋರುವ ಕ್ರಿಯೆ
উদাহরণ :
ಎಲ್ಲರಿಗೂ ಸಮಾನವಾದ ಸಹಾನುಭೂತಿಯನ್ನು ತೋರುವುದೇ ನಮ್ಮ ಧರ್ಮ.
সমার্থক : ಅನುಕಂಪ, ಅನುಕಂಪನ, ಅನುಕಂಪಾ, ಅನುಕಂಪೆ, ಅನುಗ್ರಹ, ಅನುಗ್ರಹ ಮಾಡು, ಒಲುಮೆ ದೋರು, ಕಟಾಕ್ಷ, ಕನಿಕರ, ಕರುಣ, ಕರುಣಂಗೆಯ್, ಕರುಣಂಬುಡು, ಕರುಣಾ ರಸ, ಕರುಣಾ ಸಿಂಧು, ಕರುಣಾಂಬು, ಕರುಣಾಂಬುಧಿ, ಕರುಣಾಂಬುನಿಧಿ, ಕರುಣಾಲು, ಕರುಣಾಲುತನ, ಕರುಣಾಳು, ಕರುಣಾವಂತ, ಕರುಣಾವಲೋಕನ, ಕರುಣಾಸ್ಪದ, ಕರುಣಾಸ್ಪದತೆ, ಕರುಣೆ, ಕರುಣೆಯಿಂದ ನೋಡು, ಕಳಕಳಿ, ಕೃಪಾಲು, ಕೃಪಾಸಾಗರ, ಕೃಪಾಸಿಂಧು, ಕೃಪೆ, ಕೃಪೆದೋರು, ಕ್ಷಮಾಶೀಲ, ದಯಾ, ದಯಾಕರ, ದಯಾಗುಣ, ದಯಾದೃಷ್ಟಿ, ದಯಾಪರ, ದಯಾಪರತೆ, ದಯಾಪೂರ್ಣತೆ, ದಯಾಮತಿ, ದಯಾಮಯ, ದಯಾಳು, ದಯಾಸಾಗರ, ದಯಾಸಿಂಧು, ದಯೆ, ದಯೆ ಪಾಲಿಸು, ದಯೆತೋರಿಸು, ದಯೆವೆರಸು, ಧಾರಾಳತ್ವ, ಪರಿತಾಪ, ಪಶ್ಚಾತ್ತಾಪ, ಪ್ರಸನ್ನತೆ, ಮನುಷತ್ವ, ಮಮ್ಮಲ ಮರುಗು, ಮರುಕ, ಮರುಗು, ಮಾನವತ್ವ, ಮಾನವೀಯತೆ, ಮೃದು ಸ್ವಭಾವ, ವಿಷಾದವ್ಯಕ್ತಪಡಿಸು, ಸಹನೆ, ಸಹಾನುಭೂತಿ, ಸಹೃದಯತೆ, ಸಾನುಭೂತಿ, ಸುಪ್ರಸನ್ನತೆ, ಸೈರಣೆ, ಸೌಜನ್ಯ, ಸೌಮ್ಯತೆ, ಹೃದಯವಂತಿಕೆ
অন্যান্য ভাষায় অনুবাদ :
অর্থ : ದಾರಾಳವಾಗಿ ಕೊಡುವ ಅವಸ್ಥೆ ಅಥವಾ ಭಾವ
উদাহরণ :
ಕರ್ಣನ ದಾನಶೀಲತೆ ಅವನ ಮರಣಕ್ಕೆ ಕಾರಣವಾಯಿತು.
অন্যান্য ভাষায় অনুবাদ :
Liberality in bestowing gifts. Extremely liberal and generous of spirit.
largess, largesse, magnanimity, munificence, openhandedness