পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ದಾರಿ ತೋರಿಸುವವ শব্দের অর্থ এবং উদাহরণ সমার্থক শব্দ এবং বিপরীতশব্দ সহ।

অর্থ : ಯಾತ್ರಿಗಳಿಗೆ ದೇವರ ದರ್ಶನವನ್ನು ಮಾಡಿಸುವ ತಂಡ

উদাহরণ : ನಾವು ಕಾಶಿಯಲ್ಲಿ ಒಬ್ಬ ಮಾರ್ಗದರ್ಶಕನನ್ನು ಭೇಟಿ ಮಾಡಿದೆವೆ.

সমার্থক : ದಾರಿ-ತೋರಿಸುವವ, ದಾರಿತೋರಿಸುವವ, ಪಥ ತೋರುವವ, ಪಥತೋರುವವ, ಮಾರ್ಗ ನಿರ್ದೇಶಕ, ಮಾರ್ಗದರ್ಶಕ, ಮಾರ್ಗದರ್ಶನ ಮಾಡುವವ, ಮಾರ್ಗದರ್ಶನ-ಮಾಡುವವ, ಮಾರ್ಗದರ್ಶನಮಾಡುವವ, ಮಾರ್ಗನಿರ್ದೇಶಕ


অন্যান্য ভাষায় অনুবাদ :

यात्रियों को देव-दर्शन कराने वाला पंडा।

हमने काशी में एक यात्रावाल से संपर्क किया।
यात्रावाल

অর্থ : ಯಾರು ಮಾರ್ಗದರ್ಶನ ಮಾಡುವರೋ

উদাহরণ : ಒಬ್ಬ ಒಳ್ಳೆಯ ಮಾರ್ಗದರ್ಶಕ ಮಾತ್ರ ಜನರನ್ನು ಒಳ್ಳೆಯ ದಾರಿಗೆ ಕರೆದುಕೊಂಡು ಹೋಗಲು ಸಾಧ್ಯ.

সমার্থক : ದಾರಿತೋರುಗ, ಮಾರ್ಗ ದರ್ಶಕ, ಮಾರ್ಗ-ದರ್ಶಕ, ಮಾರ್ಗದರ್ಶಕ, ಮಾರ್ಗದರ್ಶಿ


অন্যান্য ভাষায় অনুবাদ :

वह जो दिग्दर्शन कराए।

एक सच्चा दिग्दर्शक भटके लोगों को सही रास्ते पर ला देता है।
हमारे गुरुजी एक सच्चे दिग्दर्शक हैं।
इमाम, दिग्दर्शक, दिशा निर्देशक, दिशा-निर्देशक, दिशानिर्देशक, पथ प्रदर्शक, पथ-प्रदर्शक, पथप्रदर्शक, मार्ग-दर्शक, मार्गदर्शक

Someone who shows the way by leading or advising.

guide