অর্থ : ಇಂದ್ರಿಯಗಳಿಗೂ, ಮನಸ್ಸಿಗೂ ಭಯವನ್ನು ಹುಟ್ಟಿಸುವಂತ ಸಂಗತಿ ಅಥವಾ ಘಟನೆಯನ್ನು ಹೇಳುವ ಕ್ರಮ
উদাহরণ :
ಈ ರಸ್ತೆಯಲ್ಲಿ ಭೀಕರವಾದ ಅಪಘಾತವೊಂದು ನಡೆದಿದೆ.
সমার্থক : ಘೋರವಾದ, ಘೋರವಾದಂತ, ಘೋರವಾದಂತಹ, ದಾರುಣವಾದ, ದಾರುಣವಾದಂತ, ಭಯಂಕರವಾದ, ಭಯಂಕರವಾದಂತ, ಭಯಂಕರವಾದಂತಹ, ಭೀಕರವಾದ, ಭೀಕರವಾದಂತ, ಭೀಕರವಾದಂತಹ, ಭೀಷಣ, ಭೀಷಣವಾದ, ಭೀಷಣವಾದಂತ, ಭೀಷಣವಾದಂತಹ
অন্যান্য ভাষায় অনুবাদ :