পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ದಿಕ್ಕುಗಳಲ್ಲಿ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ದಿಕ್ಕುಗಳಲ್ಲಿ   ಕ್ರಿಯಾವಿಶೇಷಣ

অর্থ : ಯಾವುದೇ ಸಂಗತಿಯು ಸಕಲ ದಿಕ್ಕಿಗೂ ಹರಡಿ ಜನಪ್ರಿಯವಾಗುವುದನ್ನು ಸೂಚಿಸುವುದು

উদাহরণ : ಸ್ವಾಮಿ ವಿವೇಕಾನಂದರು ಅಮೇರಿಕಾದ ಚಿಕಾಗೋನಲ್ಲಿ ಮಾಡಿದ ಚಾರಿತ್ರಿಕ ಭಾಷಣವು ನಾಲ್ಕು ದಿಕ್ಕಿಗೂ ಹರಡಿತು

সমার্থক : ಎಲ್ಲಾಕಡೆ, ಎಲ್ಲಾದಿಕ್ಕಿಗು, ದಿಕ್ಕುದಿಕ್ಕೆಲ್ಲಾ, ನಾಲ್ಕು ದಿಕ್ಕಿಗೂ, ನಾಲ್ಕು-ದಿಕ್ಕಿಗೂ, ನಾಲ್ಕುಗಡೆ, ಸರ್ವವ್ಯಾಪಿ


অন্যান্য ভাষায় অনুবাদ :

To or in any or all places.

You find fast food stores everywhere.
People everywhere are becoming aware of the problem.
He carried a gun everywhere he went.
Looked all over for a suitable gift.
all over, everyplace, everywhere