অর্থ : ಮನಸ್ಸು ಶಾಂತ ಸ್ಥಿತಿಯಲ್ಲಿ ಇಲ್ಲದಿರುವ ಸ್ಥಿತಿ
উদাহরণ :
ಮನಸ್ಸು ಅಶಾಂತ ಸ್ಥಿತಿಯಲ್ಲಿದ್ದರೆ ಯಾವುದೇ ಕೆಲಸವನ್ನು ಮಾಡಲು ಸಾಧ್ಯವಾಗುವುದಿಲ್ಲ.
সমার্থক : ಅವ್ಯವಸ್ಥಿತ, ಅಶಾಂತ, ಅಸ್ಥಿರ, ಗೋಳಿನ, ವಿಚಲಿತ, ಸಂಕಟದ
অন্যান্য ভাষায় অনুবাদ :
Afflicted with or marked by anxious uneasiness or trouble or grief.
Too upset to say anything.অর্থ : ನೋವನ್ನು ಉಂಟು ಮಾಡುವ ಯಾವುದೇ ವಿಷಯ ಅಥವಾ ಸಂಗತಿ
উদাহরণ :
ತಂದೆ ತಾಯಿಯನ್ನು ಮಕ್ಕಳು ನೋಡಿಕೊಳ್ಳದಿರುವುದು ದುಃಖದ ಸಂಗತಿ.
সমার্থক : ದುಃಖದಂತ, ದುಃಖದಂತಹ, ನೋವಿನ, ನೋವಿನಂತ, ನೋವಿನಂತಹ, ಯಾತನೆಯ, ಯಾತನೆಯಂತ, ಯಾತನೆಯಂತಹ
অন্যান্য ভাষায় অনুবাদ :
Causing physical discomfort.
Bites of black flies are more than irritating; they can be very painful.অর্থ : ದುಃಖದಿಂದ ಕೂಡಿದುದು ಅಥವಾ ಕಷ್ಟದಿಂದ ಕೂಡಿದುದು
উদাহরণ :
ಹಿಂದೂ ಧರ್ಮದಲ್ಲಿ ವಿಧವೆಯ ಜೀವನ ದುಃಖಮಯವಾಗಿರುತ್ತದೆ.
সমার্থক : ಕಷ್ಟಮಯ, ಕಷ್ಟಮಯವಾದ, ಕಷ್ಟಮಯವಾದಂತ, ಕಷ್ಟಮಯವಾದಂತಹ, ದುಃಖದಂತ, ದುಃಖದಂತಹ, ದುಃಖಮಯ, ದುಃಖಮಯವಾದ, ದುಃಖಮಯವಾದಂತ, ದುಃಖಮಯವಾದಂತಹ
অন্যান্য ভাষায় অনুবাদ :
Causing or marked by grief or anguish.
A grievous loss.অর্থ : ದುಃಖದಿಂದ ಕೂಡಿದ ಮನಸ್ಥಿತಿ ಅಥವಾ ಭಾವ
উদাহরণ :
ಅವಳ ತಂದೆಯು ತೀರಿಹೋದ ಕಾರಣ ದುಃಖದ ಭಾವದಲ್ಲಿ ಕಾಲ ತಳ್ಳುತ್ತಿದ್ದಾಳೆ.
সমার্থক : ಉದಾಸೀನ, ಉದಾಸೀನವಾದ, ಉದಾಸೀನವಾದಂತ, ಉದಾಸೀನವಾದಂತಹ, ಖಿನ್ನ, ಖಿನ್ನವಾದ, ಖಿನ್ನವಾದಂತ, ಖಿನ್ನವಾದಂತಹ, ದುಃಖದಂತ, ದುಃಖದಂತಹ, ವ್ಯಸನದ, ವ್ಯಸನದಂತ, ವ್ಯಸನದಂತಹ, ಶೋಕದ, ಶೋಕದಂತ, ಶೋಕದಂತಹ
অন্যান্য ভাষায় অনুবাদ :
जिसका चित्त दुखी होकर किसी बात से हट गया हो।
तुम्हारा उदास चेहरा ही बता रहा है कि तुम काफ़ी परेशान हो।Experiencing or showing sorrow or unhappiness.
Feeling sad because his dog had died.