অর্থ : ಸ್ತ್ರೀಯರ ಮೇಲು ಹೊದಿಕೆಯ ವಸ್ತ್ರ ಅಥವಾ ಚಾದರ
উদাহরণ :
ಮಾವನ ಮನೆ ಹೋಗುವ ಸಮಯದಲ್ಲಿ ಅವಳು ಕೆಂಪು ಬಣ್ಣದ ಮೇಲುಸೆಗರನ್ನು ಹೊದ್ದಿಕೊಂಡಿದ್ದಳು.
সমার্থক : ಅವರಣ, ಚಾದರ, ದುಪ್ಪಟ, ಮೇಲು ಸೆಗರು, ಮೇಲು-ಸೆರಗು, ಮೇಲುಸೆಗರು, ಹೊದಿಕೆ, ಹೊದ್ದುಕೊಳ್ಳುವ ವಸ್ತ್ರ
অন্যান্য ভাষায় অনুবাদ :
অর্থ : ಒಂದು ತರಹದ ದುಪ್ಪಟ್ಟ ಅಥವಾ ಹೊದಿಕೆ ಅದನ್ನು ಹೊದಿಸಿಕೊಳ್ಳುತ್ತಾರೆ
উদাহরণ :
ರಶ್ಮಿಯು ಹೊದಿಸಿಕೊಂಡಿರುವ ದುಪ್ಪಟ್ಟ ತುಂಬಾ ಚೆನ್ನಾಗಿದೆ.
অন্যান্য ভাষায় অনুবাদ :