পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ದುರ್ಬಲವಾಗು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ದುರ್ಬಲವಾಗು   ಕ್ರಿಯಾಪದ

অর্থ : ಶರೀರದಲ್ಲಿ ಶಕ್ತಿ ಕಡಿಮೆಯಾಗುತ್ತಾ ಹೋಗುವ ಪ್ರಕ್ರಿಯೆ

উদাহরণ : ಬಹುದಿನಗಳ ಕಾಯಿಲೆಯಿಂದಾಗಿ ಅವನ ದೇಹ ಸೊರಗುತ್ತಿದೆ.

সমার্থক : ಅಶಕ್ತಗೊಳ್ಳು, ಅಶಕ್ತವಾಗು, ಕಡಿಮೆಯಾಗು, ಕಮ್ಮಿಯಾಗು, ಕೃಶ ಕಾಯವಾಗು, ಕೃಶ-ಕಾಯವಾಗು, ಕೃಶಕಾಯವಾಗು, ಕ್ಷೀಣ ಕಾಯವಾಗು, ಕ್ಷೀಣ-ಕಾಯವಾಗು, ಕ್ಷೀಣಕಾಯವಾಗು, ದುರ್ಬಲಗೊಳ್ಳು, ಬಲ ಕುಂದು, ಬಲ ಹೀನಗೊಳ್ಳು, ಬಲ ಹೀನವಾಗು, ಬಲ-ಕುಂದು, ಬಲ-ಹೀನಗೊಳ್ಳು, ಬಲ-ಹೀನವಾಗು, ಬಲಗುಂದು, ಬಲಹೀನಗೊಳ್ಳು, ಬಲಹೀನವಾಗು, ಶಕ್ತಿ ಕುಂದು, ಶಕ್ತಿ ಹೀನಗೊಳ್ಳು, ಶಕ್ತಿ ಹೀನವಾಗು, ಶಕ್ತಿ-ಕುಂದು, ಶಕ್ತಿ-ಹೀನಗೊಳ್ಳು, ಶಕ್ತಿ-ಹೀನವಾಗು, ಶಕ್ತಿಕುಂದು, ಶಕ್ತಿಗುಂದು, ಶಕ್ತಿಹೀನಗೊಳ್ಳು, ಶಕ್ತಿಹೀನವಾಗು, ಸೊರಗು, ಹಸಗೆಡು


অন্যান্য ভাষায় অনুবাদ :

शरीर का क्षीण होना।

वह धीरे-धीरे दुबला रहा है।
अटेरन होना, क्षीणकाय होना, दुबलाना, सूखना, हड्डियाँ निकल आना

অর্থ : ಶಾರೀರಿಕ ಶಕ್ತಿಯು ಕಡಿಮೆಯಾಗುವ ಕ್ರಿಯೆ

উদাহরণ : ವಯಸ್ಸಾದ ನಂತರ ಶರೀರ ದುರ್ಬಲವಾಗುತ್ತದೆ.

সমার্থক : ಆಶಕ್ತನಾಗು


অন্যান্য ভাষায় অনুবাদ :

किसी प्रकार की अनिष्ट, अप्रिय, बाधक या विपरीत घटना अथवा परिस्थिति के कारण किसी की शारीरिक एवं मानसिक शक्ति का कम होना।

बुढ़ापे में शरीर दुर्बल हो जाता है।
खिलाड़ियों का मनोबल किसी भी स्थिति में नहीं टूटना चाहिए।
अशक्त होना, क्षीण होना, टूटना, दुर्बल होना

Become weaker.

The prisoner's resistance weakened after seven days.
weaken

অর্থ : ದುರ್ಬಲವಾಗುವ ಪ್ರಕ್ರಿಯೆ

উদাহরণ : ಪಕ್ಕದ ಮನೆಯವರು ತಮ್ಮ ಸೊಸೆಗೆ ಹೊಡೆದು ಹೊಡೆದು ಅವಳು ಸೊರಗಿ ಹೋಗುವಂತೆ ಮಾಡಿದ್ದಾರೆ.

সমার্থক : ಕ್ಷೀಣಿಸು, ಸೊರಗು


অন্যান্য ভাষায় অনুবাদ :

दुर्बल बनाना।

पड़ोसिन ने ताना मार-मारकर बहू को सुखा दिया है।
सुखाना

Make weak.

Life in the camp drained him.
debilitate, drain, enfeeble

অর্থ : ಶರೀರದಲ್ಲಿರುವ ಶಕ್ತಿಯು ಅಥವಾ ಮಾಂಸಕಂಡಗಳು ಕುಂದುವ ಅಥವಾ ದುರ್ಬಲವಾಗು ಪ್ರಕ್ರಿಯೆ

উদাহরণ : ರೋಗಿಯ ಶರೀರಿ ದಿನ-ದಿನಕ್ಕೆ ದುರ್ಬಲವಾಗುತ್ತಿದೆ.


অন্যান্য ভাষায় অনুবাদ :

शरीर के माँसल भाग का कम होना।

रोगी का शरीर दिन-प्रतिदिन छँट रहा है।
छँटना

Become weaker.

The prisoner's resistance weakened after seven days.
weaken

অর্থ : ಯಾವುದೇ ಪ್ರಕಾರದ ಅನಿಷ್ಟ, ಅಪ್ರಿಯ, ಬಾದಕ ಅಥವಾ ವಿಪರೀತ ಘಟನೆ ಅಥವಾ ಪರಿಸ್ಥಿತಿಯ ಕಾರಣ ಯಾವುದೇ ಸ್ಥಿತಿ ನಮ್ಮ ಮೊದಲಿನ ಸಮರ್ಥ ಮತ್ತು ಆರೋಗ್ಯವಾಗಿ ಇಲ್ಲದಿರುವುದು

উদাহরণ : ಆಟಗಾರರ ಮನೋಬಲ ಯಾವುದೇ ಸ್ಥಿತಿಯಲ್ಲಿಯೂ ದುರ್ಬಲವಾಗಬಾರದು.

সমার্থক : ಒಡೆ, ತುಂಡಾಗು, ಮುರಿ

অর্থ : ಶರೀರದಲ್ಲಿ ಬಿಗಿತ ಅಥವಾ ಎಳೆತದಿಂದಾಗಿ ದುರ್ಬಲವಾಗುವ ಪ್ರಕ್ರಿಯೆ

উদাহরণ : ಶೀತ-ನೆಗಡೆ, ಜ್ವರದಿಂದಾಗಿ ಶರೀರ ದುರ್ಬಲವಾಗುತ್ತದೆ.


অন্যান্য ভাষায় অনুবাদ :

शरीर में ऐंठन या तनाव लिए हुए पीड़ा होना (विशेषकर हड्डियों एवं जोड़ों में)।

सर्दी-जुकाम, बुखार आदि में शरीर टूटता है।
टूटना, फूटना

Feel physical pain.

Were you hurting after the accident?.
ache, hurt, suffer