অর্থ : ಸಂದೇಶವನ್ನು ಇನ್ನೊಬ್ಬರಿಗೆ ತಲುಪಿಸುವವ
উদাহরণ :
ಹಿಂದಿನ ಕಾಲದಲ್ಲಿ ಸಂದೇಶವನ್ನು ದೂತರ ಮೂಲಕ ಇನ್ನೊಬ್ಬರಿಗೆ ತಲುಪಿಸುವ ವ್ಯವಸ್ಥೆ ಇತ್ತು.
সমার্থক : ಸಂದೇಶ ವಾಹಕ
অন্যান্য ভাষায় অনুবাদ :
অর্থ : ಒಬ್ಬರ ಸಂದೇಶವನ್ನು ಇನ್ನೊಬ್ಬರಿಗೆ ಮುಟ್ಟಿಸುವ ಮಧ್ಯಸ್ಥಗಾರ
উদাহরণ :
ಓಲೆಕಾರನು ತಂದೆಯ ಸಂದೇಶವನ್ನು ತಾಯಿಗೆ ಮುಟ್ಟಿಸಿದನು.
সমার্থক : ಓಲೆಕಾರ, ವಾರ್ತಾವಾಹಿ, ಸಂದೇಶವಾಹಕ, ಸುದ್ದಿವಾಹಕ, ಹರಿಕಾರ
অন্যান্য ভাষায় অনুবাদ :
অর্থ : ಒಂದು ದೇಶದಿಂದ ಇನ್ನೊಂದು ದೇಶಕ್ಕೆ ಉನ್ನತ ಅಧಿಕಾರಿಗಳು ನೇಮಕ ಮಾಡಿ ಕಳಿಸುವ ವ್ಯಕ್ತಿ
উদাহরণ :
ಪಾಕಿಸ್ತಾನದಲ್ಲಿ ಹಲವಾರು ಬಾರಿ ಭಾರತೀಯ ರಾಯಭಾರಿಗಳ ಅವಮಾನ ಮಾಡಲಾಗಿದೆ.
সমার্থক : ರಾಜದೂತ, ರಾಜಪ್ರತಿನಿಧಿ, ರಾಯಭಾರಿ
অন্যান্য ভাষায় অনুবাদ :
वह दूत जो किसी राज्य या देश की ओर से किसी दूसरे राज्य या देश में भेजा या नियुक्त किया जाता है।
पाकिस्तान पर कई बार भारतीय राजदूत को अपमान करने का आरोप लगा है।A diplomat of the highest rank. Accredited as representative from one country to another.
ambassador, embassador