অর্থ : ಆಳವಾಗಿರುವ ಅವಸ್ಥೆ
উদাহরণ :
ಸಮುದ್ರದ ಆಳ ಅಗಾಧವಾಗಿದೆ.
অন্যান্য ভাষায় অনুবাদ :
The quality of being physically deep.
The profundity of the mine was almost a mile.অর্থ : ಚಂಚಲತೆ ಇಲ್ಲದೆ ಅಥವಾ ಸ್ಥಿರ ಅಥವಾ ಅಚಲವಾಗಿ ನಿಂತಿರುವ ಸ್ಥಿತಿ ಕ್ರಿಯೆ ಅಥವಾ ಭಾವನೆ
উদাহরণ :
ಅವನು ತನ್ನ ದೃಢತೆಯನ್ನು ಕಾಪಾಡಿಕೊಂಡಿದ್ದಾನೆ.
সমার্থক : ಅಚಲ, ಅಚಲತೆ, ಅಲುಗಾಡದೆ, ಕದಲದೆ, ಮಿಸುಕಾಡದೆ, ಸ್ಥಿರತೆ
অন্যান্য ভাষায় অনুবাদ :
कंपित न होने की अवस्था, क्रिया या भाव।
देखने पर कई वस्तुओं में अकंपन दिखता है पर उनके अंदर कंपन होता रहता है।A state of no motion or movement.
The utter motionlessness of a marble statue.অর্থ : ಇಚ್ಚೆಯಿಂದ ಹಾಗೆಯೇ ನಿರಂತರವಾಗಿ ಯಾವುದಾದರು ಕೆಲಸದಲ್ಲಿ ತೊಡಗಿರುವ ಕ್ರಿಯೆ
উদাহরণ :
ಏಕಲವ್ಯನು ಸತತ ಪರಿಶ್ರಮದಿಂದ ಧನುರ್ ವಿದ್ಯೆಯಲ್ಲಿ ತುಂಬಾ ನಿಪುಣತೆಯನ್ನು ಹೊಂದಿದ್ದನು.
সমার্থক : ಉತ್ಸಾಹ, ಗಟ್ಟಿಗತನ, ಗರ್ಜನೆ, ಜೋರು, ಧೈರ್ಯ, ಪರಿಶ್ರಮ, ಭಯಂಕರ, ಶಕ್ತಿ
অন্যান্য ভাষায় অনুবাদ :
Persevering determination to perform a task.
His diligence won him quick promotions.অর্থ : ಯಾರೋ ಒಬ್ಬರು ತಮ್ಮ ವಿಚಾರ ಮುಂತಾದವುಗಳ ಬಗೆಗೆ ದೃಢವಾಗಿ ಇರುವರೋ
উদাহরণ :
ದೃಢತೆ ಇರುವ ವ್ಯಕ್ತಿಗಳು ಎಲ್ಲಾ ಸಂದರ್ಭದಲ್ಲೂ ತನ್ನ ವಿಚಾರವೇ ಸರಿ ಎಂದು ಸಮರ್ಥನೆ ಮಾಡುತ್ತಾನೆ.
অন্যান্য ভাষায় অনুবাদ :
जो अपने मत या विचार आदि पर दृढ़ रहता है।
दृढ़मतपूर्ण व्यक्ति हर हालत में अपने ही मत का समर्थन करता है।