পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ದೃಢವಾದಂತ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ದೃಢವಾದಂತ   ಗುಣವಾಚಕ

অর্থ : ಸುಲಭವಾಗಿ ಜಗ್ಗದೆ, ಒಡೆಯದೆ, ಹೆದರದೆ, ಮುರಿಯದೆ, ಹರಿಯದೆ, ಸವೆಯದೆ ಇರುವ ಸ್ಥಿತಿ ಅಥವಾ ಅಂತಹ ಗಟ್ಟಿತನ

উদাহরণ : ನಗರ ಮತ್ತು ಹಳ್ಳಿಗಳಲ್ಲಿ ಬಲವಾದ ರಾಜಕೀಯ ಪ್ರಜ್ಞೆ ಬೆಳೆದರೆ ಪ್ರಗತಿಯ ಕಾರ್ಯಾ ನಡೆಯುತ್ತವೆ

সমার্থক : ಅಚಲವಾದ, ಅಚಲವಾದಂತ, ಅಚಲವಾದಂತಹ, ದೃಢವಾದ, ದೃಢವಾದಂತಹ, ಬಲವಾದ, ಬಲವಾದಂತ, ಬಲವಾದಂತಹ, ಭದ್ರವಾದ, ಭದ್ರವಾದಂತ, ಭದ್ರವಾದಂತಹ, ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ


অন্যান্য ভাষায় অনুবাদ :

जो किसी की तुलना में भारी पड़े।

शहरों और गाँवों में हावी राजनीति ने हिंसा को बढ़ावा दिया है।
हावी

Most powerful or important or influential.

The economically ascendant class.
D-day is considered the dominating event of the war in Europe.
ascendant, ascendent, dominating

অর্থ : ಸಮನಾಗಿರುವಂತ ಅಥವಾ ಕೆಲವನ್ನು ಮಾಡುವುಂತಹ ಅಥವಾ ನಿರಂತರವಾಗಿ ಮಾಡಲ್ಪಟ್ಟ

উদাহরণ : ಸಂಸಾರದಲ್ಲಿ ಯಾವುದೇ ವಸ್ತು ದೃಢವಾಗಿರುವುದಿಲ್ಲ.

সমার্থক : ಅಳಿಸಲಾರದ, ಅಳಿಸಲಾರದಂತ, ಅಳಿಸಲಾರದಂತಹ, ದೃಢವಾಗಿರುವ, ದೃಢವಾಗಿರುವಂತ, ದೃಢವಾಗಿರುವಂತಹ, ದೃಢವಾದ, ದೃಢವಾದಂತಹ, ನಾಶವಾಗಲಾರದ, ನಾಶವಾಗಲಾರದಂತ, ನಾಶವಾಗಲಾರದಂತಹ, ಸ್ಥಿರವಾಗಿರುವ, ಸ್ಥಿರವಾಗಿರುವಂತ, ಸ್ಥಿರವಾಗಿರುವಂತಹ, ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ


অন্যান্য ভাষায় অনুবাদ :

बराबर रहने या काम करने वाला या सदा बना रहने वाला।

संसार में कोई भी वस्तु स्थायी नहीं है।
अमिट, अस्खलित, इस्तमरारी, स्थाई, स्थायी

Continuing or enduring without marked change in status or condition or place.

Permanent secretary to the president.
Permanent address.
Literature of permanent value.
lasting, permanent

অর্থ : ನಿಶ್ಚಿಂತ ಆಯತದ ಅಥವಾ ಆಕಾರವಿರುವ ಅಥವಾ ದ್ರವೀಕರಣವಲ್ಲದ

উদাহরণ : ಕಲ್ಲು ಒಂದು ಘನ ಪದಾರ್ಥ.

সমার্থক : ಗಟ್ಟಿಯಾದ, ಗಟ್ಟಿಯಾದಂತ, ಗಟ್ಟಿಯಾದಂತಹ, ಘನವಾದ, ಘನವಾದಂತ, ಘನವಾದಂತಹ, ದೃಢವಾದ, ದೃಢವಾದಂತಹ


অন্যান্য ভাষায় অনুবাদ :

निश्चित आयतन एवं आकार का या जो न तरल हो न गैस।

पत्थर एक ठोस पदार्थ है।
ठोस

অর্থ : ಯಾವುದು ನಮ್ಮ ಪ್ರಸ್ತುತ ಅಥವಾ ವರ್ತಮಾನ ರೂಪ ಅಥವಾ ಸ್ಥಿತಿಯಲ್ಲಿದ್ದು ಅದನ್ನೇ ಮುಂದುವರೆಸಿಕೊಂಡು ಹೋಗುವ

উদাহরণ : ನಾಳೆಯ ಸ್ಥಿರವಾದ ಚದುರಂಗ ಪಂದ್ಯಕ್ಕೆ ಹೋಗುವುದಕ್ಕೆ ಇಂದು ಆಟವನ್ನು ಪ್ರಾರಂಭಿಸುತ್ತೇವೆ.

সমার্থক : ಖಾಯಂ ಇರುವ, ದೃಢವಾದ, ದೃಢವಾದಂತಹ, ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ


অন্যান্য ভাষায় অনুবাদ :

जो अपने प्रस्तुत या वर्तमान रूप या स्थिति में ज्यों-का-त्यों रहे या रहने दिया जाय।

कल की कायम शतरंज की बाजी से आज फिर आगे खेल शुरू करेंगे।
कायम

Situated in a particular spot or position.

Valuable centrally located urban land.
Strategically placed artillery.
A house set on a hilltop.
Nicely situated on a quiet riverbank.
located, placed, set, situated

অর্থ : ಸ್ಥಿರವಾದ ಮನಸ್ಸಿನಿಂದ ಏನನ್ನಾದರೂ ಮಾಡುವುದು

উদাহরণ : ಅವನು ಈ ಸ್ಪರ್ಧೆಯಲ್ಲಿ ಗೆಲ್ಲಲೇ ಬೇಕೆಂಬ ದೃಢವಾದ ನಿರ್ಧಾರ ಮಾಡಿದ್ದಾನೆ.

সমার্থক : ಗಟ್ಟಿಯಾದ, ಗಟ್ಟಿಯಾದಂತ, ಗಟ್ಟಿಯಾದಂತಹ, ದೃಢವಾದ, ದೃಢವಾದಂತಹ, ಭದ್ರವಾದ, ಭದ್ರವಾದಂತ, ಭದ್ರವಾದಂತಹ, ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ


অন্যান্য ভাষায় অনুবাদ :

जो विचलित न हो।

अविचलित व्यक्ति अपनी मंजिल आसानी से पा लेता है।
अडिग, अविचल, अविचलित, दृढ़