সদস্য হতে চায়
পৃষ্ঠার ঠিকানাটি ক্লিপবোর্ডে অনুলিপি করা হয়েছে।
অর্থ : ದೊಡ್ಡ ಪರಾತ ಅಥವಾ ತಟ್ಟೆಯಲ್ಲಿ ಮೀಠಾಯಿಯನ್ನು ತೆಗೆದುಕೊಂದು ತಿರುಗಾಡುತ್ತಾ ಮಾರುವರು
উদাহরণ : ಅವನು ಹಲ್ವ(ಸಿಹಿತಿಂಡಿ) ಮಾರಲು ತಲೆ ಮೇಲೆ ಪರಾತವನ್ನು ಇಟ್ಟುಕೊಂಡು ಹಳ್ಳಿ ಹಳ್ಳಿಯಲ್ಲಿ ಓಡಾಡುತ್ತಾ ಇರುವನು.
সমার্থক : ಪರಾತ, ಪರಾತು
অন্যান্য ভাষায় অনুবাদ :हिन्दी
बड़ी परात या थाल जिसमें रखकर फेरीवाले मिठाई आदि बेचते हैं।
অর্থ : ತಟ್ಟೆಯ ಆಕಾರದ ಒಂದು ದೊಡ್ಡ ಪಾತ್ರೆ
উদাহরণ : ನನ್ನ ತಾಯಿಯು ರೊಟ್ಟಿಯನ್ನು ಮಾಡುವುದಕ್ಕಾಗಿ ಹರಿವಾಣದಲ್ಲಿ ಹಿಟ್ಟನ್ನು ಮಿಶ್ರಣ ಮಾಡುತ್ತಿದ್ದಾಳೆ.
সমার্থক : ತಾಂಬಾಣ, ಪರಾತ, ಹರಿವಾಣ
थाली के आकार का बड़ा बर्तन।
ইনস্টল