সদস্য হতে চায়
পৃষ্ঠার ঠিকানাটি ক্লিপবোর্ডে অনুলিপি করা হয়েছে।
অর্থ : ಬಲ ಅಥವಾ ಶಕ್ತಿಯಿಲ್ಲದ ಅಥವಾ ತುಂಬಾ ಕಡಿಮೆ ಇರುವ ಅವಸ್ಥೆ ಅಥವಾ ಭಾವ
উদাহরণ : ಬಲಹೀನತೆಯ ಕಾರಣದಿಂದಾಗಿ ಮಹೇಶನು ನೆಡೆಯಲು ಆಗುವುದಿಲ್ಲ.
সমার্থক : ಅಲಸ್ಯ, ಅಶಕ್ತತೆ, ಉದಾಸೀನತೆ, ದಣಿವು, ನಾಶ, ಬಲಹೀನತೆ, ಶಕ್ತಿಹೀನತೆ, ಶಿಥಿಲತೆ
অন্যান্য ভাষায় অনুবাদ :हिन्दी
बल या शक्ति न होने या बहुत कम होने की अवस्था या भाव।
অর্থ : ಯಾರೋ ಒಬ್ಬರಲ್ಲಿ ಬಲ ಅಥವಾ ಶಕ್ತಿ ಇಲ್ಲದಿರುವುದು
উদাহরণ : ಅವನು ಕೇವಲ ಬಲಹೀನರನ್ನು ಮಾತ್ರ ಹೆದರಿಸಬಲ್ಲ.
সমার্থক : ಅಶಕ್ತ, ದುರ್ಬಲ, ಬಲಹೀನ
অন্যান্য ভাষায় অনুবাদ :हिन्दी English
वह जिसमें बल या शक्ति न हो।
A person who is physically weak and ineffectual.
ইনস্টল