সদস্য হতে চায়
পৃষ্ঠার ঠিকানাটি ক্লিপবোর্ডে অনুলিপি করা হয়েছে।
অর্থ : ಹೂ ಅಥವಾ ಉಹೂ ಅನ್ನುವ ಅವಸ್ಥೆ
উদাহরণ : ನೀವು ಹಣ ಕೇಳಿ ನನ್ನನ್ನೂ ಮುಜುಗರ ಪಡಿಸಿದಿರಿ.
সমার্থক : ಅತಂತ್ರ ಸ್ಥಿತಿ, ಅಸಮಂಜಸ, ಈಬ್ಬಂದಿ, ಊಹಪೋಹ, ದಿಗ್ಭ್ರಮೆ, ನಾಚಿಕೆ, ಫಜೀತಿ, ಮುಜುಗರ, ಲಜ್ಜೆ, ಸಂದಿಗ್ಧ
অন্যান্য ভাষায় অনুবাদ :हिन्दी English
हाँ या ना की स्थिति।
State of uncertainty or perplexity especially as requiring a choice between equally unfavorable options.
অর্থ : ಪ್ರತಿಕೂಲವಾಗಿರುವ ಎರಡು ಮಾರ್ಗಗಳಲ್ಲಿ ಒಂದನ್ನು ಆರಿಸಲೇಬೇಕಾದಂತಹ ಪರಿಸ್ಥಿತಿಯಲ್ಲಿ ಸಿಲುಕಿಸುವ ವಾದ
উদাহরণ : ಅವನು ನನ್ನ ವಾಹನವನ್ನು ಕೇಳಿ ನನ್ನನ್ನು ಧರ್ಮ ಸಂಕಟಕ್ಕೆ ಸಿಲುಕಿಸಿದನು.
সমার্থক : ಇಕ್ಕಟ್ಟು, ಉಭಯ ಸಂಕಟ, ಸಂದಿಗ್ದತೆ
ऐसी स्थिति जिसमें दोनों ओर संकट दिखाई दे, कोई काम करने पर भी और न करने पर भी।
ইনস্টল