অর্থ : ಥುತ್ ಧುತ್ ಎಂದು ಹೇಳುತ್ತಾ ಯಾರೋ ಒಬ್ಬರನ್ನು ತಮ್ಮ ಹತ್ತಿರದಿಂದ ತಿರಸ್ಕಾರವಾಗಿ ಹೊರಗೆ ಕಳುಹಿಸುವ ಕ್ರಿಯೆ
উদাহরণ :
ಅವಳು ಗದರಿದ್ದರಿಂದ ಬಿಕಾರಿ ಹೊರಟು ಹೋದನು.
সমার্থক : ಗದರಿಕೆ, ಜಬರಿಸು, ಸಿಟ್ಟು ಮಾಡುವುದು
অন্যান্য ভাষায় অনুবাদ :
অর্থ : ಧಿಕ್ಕಾರ ಎಂದು ಹೇಳುತ್ತಾ ಬಹಳ ತಿರಸ್ಕರಿಸುವ ಪ್ರಕ್ರಿಯೆ
উদাহরণ :
ಅಮ್ಮ ತನ್ನ ಮೋಸಗಾರ ಮಗನ್ನು ಧಿಕ್ಕರಿಸಿದಳು.
সমার্থক : ಅಪಮಾನಿಸು, ತಿರಸ್ಕರಿಸು, ತ್ಯಜಿಸು
অন্যান্য ভাষায় অনুবাদ :
धिक् कहकर बहुत तिरस्कार करना।
माँ ने अपने बेईमान बेटे को बहुत धिक्कारा।