পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ನಾಶಮಾಡುವಂತಹ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ನಾಶಮಾಡುವಂತಹ   ಗುಣವಾಚಕ

অর্থ : ನಷ್ಟಮಾಡುವ ವಸ್ತು

উদাহরণ : ಸಿಡ್ಡಿಮದ್ದು ಧ್ವಂಸಮಾಡುವ ವಸ್ತು.

সমার্থক : ಧ್ವಂಸಮಾಡುವ, ಧ್ವಂಸಮಾಡುವಂತ, ಧ್ವಂಸಮಾಡುವಂತಹ, ನಾಶಮಾಡುವ, ನಾಶಮಾಡುವಂತ, ಹಾಳುಮಾಡುವ, ಹಾಳುಮಾಡುವಂತ, ಹಾಳುಮಾಡುವಂತಹ


অন্যান্য ভাষায় অনুবাদ :

जो ध्वस्त करे।

बारूद एक प्रध्वंसक वस्तु है।
ध्वंसक, ध्वंसकारी, प्रध्वंसक

Causing destruction or much damage.

A policy that is destructive to the economy.
Destructive criticism.
destructive

অর্থ : ಮುರಿದುಹಾಕುವಂತಹ ಅಥವಾ ಒಡೆಯುವಂತಹವ

উদাহরণ : ಶಿವ ಧನಸ್ಸನ್ನು ಮುರಿದಂತಹ ರಾಮನ ಮೇಲೆ ಪರಶುರಾಮನು ಕೋಪಗೊಂಡನು.

সমার্থক : ಒಡೆದುಹಾಕು, ಒಡೆದುಹಾಕುವಂತ, ಒಡೆದುಹಾಕುವಂತಹ, ಒಡೆಯುವ, ಒಡೆಯುವಂತ, ಒಡೆಯುವಂತಹ, ತುಂಡರಿಸುವ, ತುಂಡರಿಸುವಂತ, ತುಂಡರಿಸುವಂತಹ, ತುಂಡುಮಾಡುವ, ತುಂಡುಮಾಡುವಂತಹ, ತುಂಡುಹಾಕುವ, ತುಂಡುಹಾಕುವಂತಹ, ನಾಶಪಡಿಸುವ, ನಾಶಪಡಿಸುವಂತ, ನಾಶಪಡಿಸುವಂತಹ, ನಾಶಮಾಡುವ, ನಾಶಮಾಡುವಂತ, ಮುರಿದುಹಾಕುವ, ಮುರಿದುಹಾಕುವಂತಹ, ಮುರಿಯುವ, ಮುರಿಯುವಂತ, ಮುರಿಯುವಂತಹ, ಹೊಡೆದುಹಾಕುವ, ಹೊಡೆದುಹಾಕುವಂತ, ಹೊಡೆದುಹಾಕುವಂತಹ


অন্যান্য ভাষায় অনুবাদ :

भंग करने वाला या तोड़ने वाला।

शिव धनुष भंजक राम पर परशुरामजी क्रोधित हो गए।
अभिभंग, अभिभङ्ग, भंजक

অর্থ : ದೂರ ಮಾಡುವಂತಹ

উদাহরণ : ಇದು ಕಲೆಯನ್ನು ನಾಶಮಾಡುವಂತ ರಸಾಯನವಾಗಿದೆ.

সমার্থক : ದೂರಮಾಡುವ, ದೂರಮಾಡುವಂತ, ದೂರಮಾಡುವಂತಹ, ನಾಶಮಾಡುವ, ನಾಶಮಾಡುವಂತ, ಹಾನಿಮಾಡುವ, ಹಾನಿಮಾಡುವಂತ, ಹಾನಿಮಾಡುವಂತಹ


অন্যান্য ভাষায় অনুবাদ :

दूर करने वाला।

यह एक दाग़ विलोपक रसायन है।
विलोपक

অর্থ : ಅಂತ್ಯ ಅಥವಾ ಸಮಾಪ್ತಿ ಮಾಡುವಂತಹ

উদাহরণ : ರೋಗಗಳನ್ನು ನಾಶಮಾಡುವ ಇನ್ನೂ ಅತಿ ಹೆಚ್ಚು ಔಷಧಿಗಳ ಆವೀಷ್ಕಾರ ನಡೆಯಬೇಕು.

সমার্থক : ನಾಶಗೊಳಿಸುವ, ನಾಶಗೊಳಿಸುವಂತ, ನಾಶಗೊಳಿಸುವಂತಹ, ನಾಶಮಾಡುವ, ನಾಶಮಾಡುವಂತ


অন্যান্য ভাষায় অনুবাদ :

अंत या समाप्त करने वाला।

हमें रोगों के लिए अवसादक औषधियों का चयन करना चाहिए न कि दमनात्मक औषधियों का।
अवसादक